Sonia Gandhi

ಬಿಜೆಪಿಯೇತರ ಸಿಎಂಗಳ ವರ್ಚುವಲ್ ಸಭೆ ಕರೆದ ಸೋನಿಯಾ, ಉದ್ಧವ್ ಠಾಕ್ರೆ ಗೈರು ಸಾಧ್ಯತೆ
ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟಿನ ವಿವಾದದಿಂದ ಹೊರಬಂದಿರುವ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆ ಸೋರಿ ಜಂಟಿಯಾಗಿ ಬಿಜೆಪಿಯೇತರ ಸಿಎಂಗಳ

ಮೂರು ತಿಂಗಳೂಳಗೆ ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರು: ಪಿ. ಚಿದಂಬರಂ
ಮುಂದಿನ ಮೂರು, ನಾಲ್ಕು ತಿಂಗಳೊಳಗೆ ಎಐಸಿಸಿ ಚುನಾವಣೆ ನಡೆಯಲಿದ್ದು. ಆ ಪ್ರಕ್ರಿಯೆ ಪೂರ್ಣಗೊಂಡ ನಂತರ ನೂತನ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದ್ದಾರೆ.

ಸೋನಿಯಾ ಗಾಂಧಿ ಪಕ್ಷಕ್ಕೆ ತಾಯಿಯಿದ್ದಂತೆ, ಪತ್ರ ಸೋರಿಕೆ ಮಾಡಿದವರಿಗೆ ಶಿಕ್ಷೆಯಾಗಬೇಕು: ವೀರಪ್ಪ ಮೊಯ್ಲಿ
ಪಕ್ಷದ ಹಿತದೃಷ್ಟಿಯಿಂದ ಏಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಾವು ಪತ್ರ ಬರೆದಿದ್ದು, ಇಂತಹ ರಹಸ್ಯ ಪತ್ರ ಹೇಗೆ ಸೋರಿಕೆ ಆಗಿದೆ ಎಂಬುದು ಗೊತ್ತಿಲ್ಲ.

ಶೀಘ್ರ ಗುಣಮುಖರಾಗಿ ಡಿ.ಕೆ.ಶಿಗೆ ಸೋನಿಯಾ, ರಾಹುಲ್ ದೂರವಾಣಿ ಕರೆ
ಕೊರೋನಾ ಸೋಂಕಿಗೆ ಒಳಗಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಇದು ಒಂದು ಹುದ್ದೆಯ ಪ್ರಶ್ನೆಯಲ್ಲ ಬದಲಿಗೆ ನನ್ನ ದೇಶದ ಪ್ರಶ್ನೆ: ಸೋನಿಯಾಗೆ ಬರೆದ ಪತ್ರದಲ್ಲಿ ಕಪಿಲ್ ಸಿಬಲ್
ನಾಯಕತ್ವ ಬದಲಾವಣೆ, ಪಕ್ಷದ ನೀತಿ ನಡವಳಿಕೆಗಳ ಕುರಿತು ಸೋನಿಯಾ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ನ 23 ನಾಯಕರಲ್ಲಿ ಒಬ್ಬರಾದ ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಮಂಗಳವಾರ "ಇದು ಒಂದು ಹುದ್ದೆಯ ಬಗ್ಗೆ ಲ್ಲದೆ ಇಡೀ ದೇಶದ ಬಗ್ಗೆ ಹೆಚ್ಚು ಮಹತ್ವದ್ದಾಗಿದೆ " ಎಂದಿದ್ದಾರೆ.

ಕಾಂಗ್ರೆಸ್ ನಾಯಕರು ಬರೆದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಸೋನಿಯಾ ಅಸಮಾಧಾನ
ಪಕ್ಷದ ನಾಯಕತ್ವ ಸಂಬಂಧದ ಬಗ್ಗೆ ಕಾಂಗ್ರೆಸ್ ನಾಯಕರು ಬರೆದಿದ್ದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

'ಹೊಸ ಅಧ್ಯಕ್ಷರನ್ನು ನೇಮಕ ಮಾಡಿ,ನಾನು ಮುಂದುವರಿಯುವುದಿಲ್ಲ':ಸಿಡಬ್ಲ್ಯುಸಿ ಸಭೆಯಲ್ಲಿ ಸೋನಿಯಾ ಗಾಂಧಿ
ಪಕ್ಷದ ನಾಯಕತ್ವ ವಿಚಾರವಾಗಿ ಭಿನ್ನಮತ, ವಾದ-ವಿವಾದ, ಅಪಸ್ವರಗಳು ಭುಗಿಲೆದ್ದಿರುವ ಹೊತ್ತಿನಲ್ಲಿಯೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೋಮವಾರ ನಡೆದಿದೆ.

ನಾಯಕತ್ವ ಸಮಸ್ಯೆಯಿಂದ ಕಾಂಗ್ರೆಸ್ ಹೈರಾಣ: ಪತ್ರ ಪ್ರಸಂಗ ಸಂಪೂರ್ಣ
ನಾಯಕತ್ವದ ಬದಲಾವಣೆ ಕುರಿತು ಕಾಂಗ್ರೆಸ್ನಲ್ಲಿ ಆತಂರಿಕ ಭಿನ್ನಮತ ಸ್ಫೋಟವಾಗಿದೆ. ಕೆಲವರು ಗಾಂಧಿ ಕುಟುಂಬದ ಬೆನ್ನಿಗೆ ನಿಂತರೇ ಇನ್ನೂ ಕೆಲವರು ಗಾಂಧಿಯೇತರ ನಾಯಕತ್ವ ವಹಿಸಬೇಕೆಂಬ ಮಾತುಗಳನ್ನಾಡುತ್ತಿದ್ದಾರೆ.

ಎಐಸಿಸಿ ರೇಸ್ ನಲ್ಲಿ ನಾನಿಲ್ಲ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಶಿಫಾರಸು ಆಗಿದೆ ಎಂಬ ವಿಚಾರವನ್ನು ಸ್ವತಃ ಮಲ್ಲಿಕಾರ್ಜುನ ಖರ್ಗೆ ತಳ್ಳಿಹಾಕಿದ್ದಾರೆ.

