Sonia Gandhi

ನೂತನ ಅಧ್ಯಕ್ಷರ ಆಯ್ಕೆಯತ್ತ ಕಾಂಗ್ರೆಸ್ ನಾಯಕರ ಚಿತ್ತ: ಕರ್ನಾಟಕ ಪಾಲಾಗಲಿದೆಯಾ ಎಐಸಿಸಿ ಅಧ್ಯಕ್ಷ ಸ್ಥಾನ.!?
ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಭಾರಿ ಸದ್ದುಮಾಡುತ್ತಿದ್ದು, ಹಿರಿಯ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ರೇಸ್ ನಲ್ಲಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ; ಅಧ್ಯಕ್ಷ ಸ್ಥಾನ ತ್ಯಜಿಸಲು ಸೋನಿಯಾ ಒಲವು; ಗರಿಗೆದರಿದ ರಾಜಕೀಯ ಚಟುವಟಿಕೆ
ಗಾಂಧಿ ಕುಟುಂಬದ ನಾಯಕತ್ವದ ವಿರುದ್ಧ ಕಾಂಗ್ರೆಸ್ ವಲಯದಲ್ಲೇ ಕೇಳಿ ಬಂದಿರುವ ಅಪಸ್ವರ ಇದೀಗ ಹೊಸದೊಂದು ರಾಜಕೀಯ ಚಟುವಟಿಕೆಗಳಿಗೆ ದಾರಿ ಮಾಡಿಕೊಟ್ಟಿದ್ದು, ಈ ನಿಟ್ಟಿನಲ್ಲಿ ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ರಾಜಿನಾಮೆ? ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!
ಪಕ್ಷದ ಹಿತದೃಷ್ಟಿಯಿಂದ ಅಗತ್ಯ ಬಿದ್ದರೆ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಾಗಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಹಿರಿಯ ನಾಯಕರಿಂದ ಸೋನಿಯಾ ಗಾಂಧಿಗೆ ಪತ್ರ: ಕಾರ್ಯಕಾರಿ ಸಮಿತಿ ಸಭೆಗೆ ಮುನ್ನ ಎದ್ದಿದಿಯೇ ಕಾಂಗ್ರೆಸ್ ನಲ್ಲಿ ಭಿನ್ನಮತ?
ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುವುದಕ್ಕೆ ಮೊದಲು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎಂಬ ಮಾತುಗಳು ಕೇಳಿಬರುತ್ತಿದೆ.ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದ

ಕಾಂಗ್ರೆಸಿನಲ್ಲಿ ನಾಯಕತ್ವ ಸಮಸ್ಯೆ : 20 ಉನ್ನತ ಮಟ್ಟದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಮುಖಂಡರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ- ಸೋನಿಯಾ ಗಾಂಧಿ
ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಮತ್ತು ಸ್ಥಾಪಿತ ಸಂಪ್ರದಾಯಗಳಿಗೆ ವಿರುದ್ಧವಾಗಿ ನಿಂತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ ಎಂದು ಹೇಳಿದ್ದಾರೆ.

ಇಐಎ 2020 ರದ್ದುಗೊಳಿಸಲು ಸೋನಿಯಾ ಒತ್ತಾಯ
ಕರಡು ಎನ್ವಿರಾನ್ಮೆಂಟಲ್ ಇಂಪ್ಯಾಕ್ಟ್ ಅಸೆಸ್ಮೆಂಟ್(ಇಐಎ) 2020 'ಪರಿಸರದ ಮೇಲೆ ಪರಿಣಾಮ ಬೀರುವ 'ವಿನಾಶಕಾರಿ' ಕಾನೂನು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದು, ನಿಯಮಗಳು ಮತ್ತು ಅದರ ಅಧಿಸೂಚನೆಯನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ.

ಇಐಎ 2020 'ವಿನಾಶಕಾರಿ', ರದ್ದುಗೊಳಿಸಲು ಸೋನಿಯಾ, ರಾಹುಲ್ ಒತ್ತಾಯ
ಕರಡು ಪರಿಸರ ಪರಿಣಾಮದ ಮೌಲ್ಯಮಾಪನ(ಇಐಎ) 2020 'ಪರಿಸರದ ಮೇಲೆ ಪರಿಣಾಮ ಬೀರುವ 'ವಿನಾಶಕಾರಿ' ಕಾನೂನು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಹೇಳಿದ್ದು, ನಿಯಮಗಳು ಮತ್ತು ಅದರ ಅಧಿಸೂಚನೆಯನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ.

ನವದೆಹಲಿ: ಆಸ್ಟತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್
ಗುರುವಾರ ಇಲ್ಲಿನ ಸರ್ ಗಂಗ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಮಧ್ಯಾಹ್ನ ಬಿಡುಗಡೆಯಾಗಿದ್ದಾರೆ ಎಂದು ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.

