Sonia Gandhi

ಪಾಕ್ ಗುರುದ್ವಾರದ ಮೇಲೆ ದಾಳಿ: ಕ್ರಮಕ್ಕಾಗಿ ಇಮ್ರಾನ್ ಮೇಲೆ ಒತ್ತಡ ತರುವಂತೆ ಕೇಂದ್ರಕ್ಕೆ ಸೋನಿಯಾ ಆಗ್ರಹ
ಪಾಕಿಸ್ತಾನದ ನಂಕಾನಾ ಸಾಹಿಬ್ ಗುರುದ್ವಾರದ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇದು "ಅನಗತ್ಯ ಮತ್ತು ಅಪ್ರಚೋದಿತ" ದಾಳಿ ಎಂದು ಹೇಳಿದ್ದಾರೆ.

'ಕಾಂಗ್ರೆಸ್ಸಿಗರಂತೆ ಸೋನಿಯಾ ಮುಂದೆ ಮಂಡಿಯೂರುವ ದಯನೀಯ ಸ್ಥಿತಿ ಬಿಜೆಪಿಯವರಿಗೆ ಬಂದಿಲ್ಲ'
ಕಾಂಗ್ರೆಸ್ ನಾಯಕರಂತೆ ಸೋನಿಯಾ ಮುಂದೆ ಮಂಡಿಯೂರಿ ಮಾತನಾಡುವಂತ ದಯನೀಯ ಸ್ಥಿತಿ ಬಿಜೆಪಿಯವರಿಗೆ ಬಂದಿಲ್ಲ ಎಂದು ಸಂಸದ ಪ್ರತಾಪ್‌ಸಿಂಹ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್, ಸೋನಿಯಾ ಬೆನ್ನು ತಟ್ಟಬಹುದು, ಜನತೆ ಕ್ಷಮಿಸುವರೇ: 'ಡಿಕೆಶಿ' ಕುಟುಕಿದ ಸಿಎಂ ಪುತ್ರ!
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕ್ರಿಸ್ಮಸ್ ದಿನದಂದು ಏಸುವಿನ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದಂದಿನಿಂದಲೂ ಪ್ರತಿಮೆ ನಿರ್ಮಾಣಕ್ಕೆ ಬಿಜೆಪಿ ನಾಯಕರ ಖಂಡನೆ ನಿರಂತರವಾಗಿ ಮುಂದುವರಿದಿದೆ.

ಎನ್ ಪಿಆರ್ ಅಡಿಯಲ್ಲಿ ಸೋನಿಯಾ ಗಾಂಧಿ ಜನಗಣತಿ: ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2011 ರಲ್ಲಿ ಜನಸಂಖ್ಯಾ ಗಣತಿಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಮಾನದಂಡಗಳ ಪ್ರಕಾರ ಎಣಿಕೆ ಮಾಡುವ ವೀಡಿಯೊ ತುಣುಕನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.

ಜನರ ಧ್ವನಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪ್ರಯೋಗ- ಸೋನಿಯಾ ಗಾಂಧಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿರುವಂತೆ ಜನರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಲ ಪ್ರಯೋಗ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಆರೋಪಿಸಿದ್ದಾರೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ: ನಿರ್ಮಲಾ ಸೀತಾರಾಮನ್
ರಾಜಕೀಯ ಲಾಭಕ್ಕಾಗಿ ಸೋನಿಯಾ ಗಾಂಧಿ ವಿದ್ಯಾರ್ಥಿಗಳ ಮೂಂದೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೇವಡಿ ಮಾಡಿದ್ದಾರೆ.

ಮೋದಿ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಬಿಜೆಪಿ ವಿರುದ್ಧ ಸೋನಿಯಾ ವಾಗ್ದಾಳಿ
ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ನರೇಂದ್ರ ಮೋದಿ ಸರ್ಕಾರ ಭಾರತೀಯರನ್ನು...

ದೇಶದ ವಿವಿಧೆಡೆ ಅತ್ಯಾಚಾರ ಪ್ರಕರಣ: ಹುಟ್ಟು ಹಬ್ಬ ಆಚರಿಸದಿರಲು ಸೋನಿಯಾ ನಿರ್ಧಾರ
ದೇಶದ ವಿವಿಧ ಕಡೆಗಳಲ್ಲಿ ಅತ್ಯಾಚಾರ ಪ್ರಕರಣ ಹಾಗೂ ಮಹಿಳೆಯರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ಗುಡುಗಿದ ಸೋನಿಯಾ ಗಾಂಧಿ
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಕೃತ್ಯದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತೊಡಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ ಮಾಡಿದ್ದಾರೆ

