Sonia Gandhi

ಮಹಾತ್ಮಾ ಗಾಂಧಿಯವರ ಮಾನವೀಯತೆ, ಸರಳತೆ ನಮಗೆ ಸ್ಪೂರ್ತಿ: ರಾಷ್ಟ್ರಪತಿ, ಪ್ರಧಾನಿ
ದೇಶಾದ್ಯಂತ ಬುಧವಾರ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಶ್ರದ್ಧಾ ಭಕ್ತಿ ಮತ್ತು ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ.

150ನೇ ಗಾಂಧಿ ಜಯಂತಿ; ಕಾಂಗ್ರೆಸ್ ನಿಂದ ಪಾದಯಾತ್ರೆ
ದೇಶಾದ್ಯಂತ ಮಹಾತ್ಮಾ ಗಾಂಧಿಯವರ 150ನೇ ಜಯಂತಿಯನ್ನು ಪಾದಯಾತ್ರೆ ಆಯೋಜಿಸುವ ಮೂಲಕ ಅವಿಸ್ಮರಣೀಯವಾಗಿ ಆಚರಿಸಲು ಕಾಂಗ್ರೆಸ್ ಯೋಜಿಸಿದ್ದು ದೆಹಲಿಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಪಾದಯಾತ್ರೆ ಕೈಗೊಳ್ಳಲಿದ್ದಾರೆ.

ನಾನು ಕಾಂಗ್ರೆಸ್ ನಂತೆ ಪ್ರಬಲ ಮತ್ತು ಧೈರ್ಯಶಾಲಿ: ಸೋನಿಯಾ, ಮನಮೋಹನ್ ಭೇಟಿ ಬಳಿಕ ಚಿದಂಬರಂ ಟ್ವೀಟ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ತಿಹಾರ್ ಜೈಲಿಗೆ ಭೇಟಿ ನೀಡಿ, ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ...

ಸೋನಿಯಾ, ಸಿಂಗ್ ಗೆ 'ಚಿದಂಬರಂ ರಹಸ್ಯ' ಬಯಲಾಗುವ ಭಯ: ಬಿಜೆಪಿ ಮುಖಂಡ
ಚಿದಂಬರಂ ರಹಸ್ಯ ಬಯಲಾಗುವ ಭೀತಿಯಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್ ಇಂದು ತಿಹಾರ್ ಜೈಲಿಗೆ ಭೇಟಿ ನೀಡಿ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರ ಹಣಕಾಸು ಸಚಿವ ಸುದೀರ್ ಮುಂಗಂತಿವಾರ್ ಟೀಕಿಸಿದ್ದಾರೆ.

ಪಿ.ಚಿದಂಬರಂ ಭೇಟಿ ಮಾಡಿದ ಸೋನಿಯಾ: ಡಿಕೆಶಿಗಿಲ್ಲ ಕಾಂಗ್ರೆಸ್ ಅಧಿನಾಯಕಿ ದರ್ಶನ ಭಾಗ್ಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ತಿಹಾರ್ ಜೈಲಿಗೆ ಆಗಮಿಸಿದ ಅವರು ಕೇವಲ ಪಿ. ಚಿದಂಬರಂ ಅವರನ್ನು ಭೇಟಿಯಾಗಲಷ್ಟೇ ಸಾಧ್ಯವಾಯಿತು. ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಕೈ ಅಧಿನಾಯಕಿಗೆ ಅವಕಾಶ ಸಿಗಲಿ

ಸದ್ದಿಲ್ಲದೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದ ಪರಮೇಶ್ವರ್
ಅ.14ರಿಂದ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು, ಈ ನಡುವಲ್ಲೇ ವಿರೋಧ ಪಕ್ಷದ ನಾಯಕರು ಯಾರಾಗುತ್ತಾರೆಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಮುಂದುವರೆದಿದ್ದು, ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಬಿದ್ದ ಬಳಿಕ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.

ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸೋನಿಯಾ
ಪ್ರಧಾನಿ ನರೇಂದ್ರ ಮೋದಿ ಅವರಿಗೆ 69ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶುಭಾಶಯ ಕೋರಿದ್ದಾರೆ.

ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿ; ಕಾಂಗ್ರೆಸ್ ಸರ್ಕಾರದ ಸಿಎಂಗಳಿಗೆ ಸೋನಿಯಾ ಗಾಂಧಿ ಆದೇಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳೊಡನೆ ಸಭೆ ನಡೆಸಿ ಚರ್ಚಿಸಿದರು.

ಪ್ರತಿಪಕ್ಷ ನಾಯಕ, ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿ: ಕಾಂಗ್ರೆಸ್ ಪಾಳಯದಲ್ಲಿ ಬಿರುಸಿನ ಚಟುವಟಿಕೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕರೆದಿರುವ ಚರ್ಚೆಯಲ್ಲಿ ರಾಷ್ಟ್ರೀಯ ವಿಚಾರಗಳೇ ಪ್ರಮುಖವಾಗಿದ್ದು, ಪ್ರತಿಪಕ್ಷ ನಾಯಕ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕಾತಿ ಕುರಿತಂತೆ ಚರ್ಚೆ ನಡೆಸಲು ರಾಜ್ಯದ ಕಾಂಗ್ರೆಸ್ ನಾಯಕರು ತಮ್ಮ ಕಾಲಾವಕಾಶಕ್ಕಾಗಿ ಕಾದು ಕುಳಿತಿದ್ದಾರೆ.

