Sonia Gandhi

ಬಿಜೆಪಿಯಿಂದ ಜನಾದೇಶದ ಅಪಾಯಕಾರಿ ದುರುಪಯೋಗ; ಚಳವಳಿಯೊಂದೇ ದಾರಿ: ಸೋನಿಯಾ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ದೇಶದ 'ಕಠೋರ' ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಭಾರತೀಯ ಜನತಾ ಪಕ್ಷ ಜನತೆಯ ಆದೇಶವನ್ನು ಅತ್ಯಂತ ಅಪಾಯಕಾರಿ' ರೀತಿಯಲ್ಲಿ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ತಲುಪಿದರೂ ಕೇಂದ್ರಸರ್ಕಾರದಿಂದ ದ್ವೇಷದ ರಾಜಕೀಯ - ಸೋನಿಯಾ ಗಾಂಧಿ
ದೇಶದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ತಲುಪಿದೆ ಆದರೆ, ಕೇಂದ್ರ ಸರ್ಕಾರ ದ್ವೇಷದ ರಾಜಕೀಯದಲ್ಲಿ ತೊಡಗಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜಕೀಯವಾಗಿ ನಿಮ್ಮೊಂದಿಗೆ: ಡಿಕೆ ಸುರೇಶ್ ಜೊತೆ ಸೋನಿಯಾ ಚರ್ಚೆ; ನೆರವಿನ ಅಭಯ
ಜಾರಿ ನಿರ್ದೇಶನಾಲಯ(ಇ.ಡಿ.)ದ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಸೋದರ, ಸಂಸದ ಡಿ.ಕೆ. ಸುರೇಶ್ ಅವರನ್ನು, ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ತಮ್ಮ ನಿವಾಸಕ್ಕೆ ಆಹ್ವಾನಿಸಿ ..

ಸಂಸದ ಡಿ.ಕೆ.ಸುರೇಶ್ ಗೆ ಸ್ಥೈರ್ಯ ತುಂಬಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ. ಸುರೇಶ್ ಅವರನ್ನು ತಮ್ಮ ನಿವಾಸಕ್ಕೆ ಇಂದು ಬೆಳೆಗ್ಗೆ ಕರೆಸಿಕೊಂಡು ಅವರ ಸಹೋದರ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಯೋಗಕ್ಷೇಮ ವಿಚಾರಿಸಿ, ನೈತಿಕ ಸ್ಥೈರ್ಯ ತುಂಬಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಸಿಂಧಿಯಾ ದೆಹಲಿಗೆ ಬರುವಂತೆ ಸೋನಿಯಾ ಸಮನ್ಸ್
ಮಧ್ಯಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥರ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ಬೆಂಬಲಿಗರ ನಡುವಣ ಭಿನ್ನಾಭಿಪ್ರಾಯ ಭುಗಿಲೆದ್ದಿರುವ ಬೆನ್ನಲ್ಲೇ, ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ಸಭೆಗಾಗಿ ಬರುವಂತೆ ಉಭಯ ನಾಯಕರಿಗೂ ಸೋನಿಯಾ ಗಾಂಧಿ ಸಮನ್ಸ್ ನೀಡಿದ್ದಾರೆ.

ಸೋನಿಯಾ ಅಧ್ಯಕ್ಷರಾಗಿ ಒಂದು ತಿಂಗಳು ಕಳೆದರೂ ಚೈತನ್ಯ ಕಾಣದ ಕಾಂಗ್ರೆಸ್
ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಕಳೆದರೂ ಲೋಕಸಭಾ ಚುನಾವಣೆ ಹೀನಾಯ ಸೋಲಿನಿಂದ ವರ್ಚಸ್ಸು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷದಲ್ಲಿ ಚೈತನ್ಯ ಕಾಣುತ್ತಿಲ್ಲ.

ಪಕ್ಷ ಸಂಘಟನೆ: ಪ್ರಿಯಾಂಕ ಗಾಂಧಿಗೆ ಉತ್ತರಪ್ರದೇಶದ ಸಂಪೂರ್ಣ ಹೊಣೆ
ಉತ್ತರಪ್ರದೇಶದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಸಂಕಲ್ಪ ಮಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಸಂಘಟನೆಯ ಸಂಪೂರ್ಣ ಜವಾಬ್ದಾರಿಯನ್ನು ತಮ್ಮ ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ವಹಿಸಿಕೊಡಲು ನಿರ್ಧರಿಸಿದ್ದಾರೆ.

ಶಿವಕುಮಾರ್ ಜತೆ ನಾವಿದ್ದೇವೆ: ಡಿಕೆ ಸುರೇಶ್ ಗೆ ಸೋನಿಯಾ ಗಾಂಧಿ ಅಭಯ
ಬಿಜೆಪಿಯಿಂದ ಡಿಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಡಿ ಕೆ ಸುರೇಶ್ ಗೆ ಧೈರ್ಯ ತುಂಬಿದ್ದಾರೆ.

ಕಾಂಗ್ರೆಸ ಪಕ್ಷಕ್ಕೆ ಹೊಸ ಚೈತನ್ಯ: ಮೇಜರ್ ಸರ್ಜರಿಗೆ ಸೋನಿಯಾ ಸಜ್ಜು
ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮೇಜರ್ ಸರ್ಜರಿಗೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮುಂದಾಗಿದ್ದು, ಅದರಂತೆ ಅನೇಕ ರಾಜ್ಯಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.

