Sonia Gandhi

ಸಂವಿಧಾನದ ಮೂಲ ತತ್ವಗಳಿಗೆ ಹೊಡೆತ: ಸೋನಿಯಾ ಗಾಂಧಿ
ಭಾರತೀಯ ಸಂವಿಧಾನದ ಮೂಲ ತತ್ವಗಳು ಅಪಾಯದಲ್ಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಸೋನಿಯಾ ಗಾಂಧಿ ಕ್ಷಮೆ ಕೇಳಲಿ
ಪಾಕ್ ಮಾಧ್ಯಮಗಳ ಮುಂದೆ ಮಣಿಶಂಕರ್ ಅಯ್ಯರ್ ನೀಡಿರುವ ಹೇಳಿಕೆ ದೇಶದ್ರೋಹಕ್ಕೆ ಸಂಬಂಧಿಸಿದ್ದಾಗಿದ್ದು...

ರಾಹುಲ್, ಸೋನಿಯಾ ಭೇಟಿ ಮಾಡಿ, ಮಗಳ ಮದುವೆ ಆಮಂತ್ರಣ ನೀಡಿದ ಜೇಟ್ಲಿ
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಮಗಳ ಮದುವೆ...

ನಿತೀಶ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಸೋನಿಯಾ, ಕೇಜ್ರಿವಾಲ್, ಮಮತಾ
ಸತತ ಐದನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ನಿತೀಶ್ ಕುಮಾರ್ ಕಾರ್ಯಕ್ರಮದಲ್ಲಿ...

ಅಸಹಿಷ್ಣುತೆ ವಿರುದ್ಧ ಕಾಂಗ್ರೆಸ್ ನಾಯಕರಿಂದ ರಾಷ್ಟ್ರಪತಿಗೆ ದೂರು
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ವಿರುದ್ಧ ಕಾಂಗ್ರೆಸ್ ನಾಯಕರು ಮಂಗಳವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೂರು ನೀಡಿದ್ದಾರೆ.

ಅಸಹಿಷ್ಣುತೆ ವಿವಾದ: ರಾಷ್ಟ್ರಪತಿ ಭೇಟಿ ಮಾಡಲು ಸೋನಿಯಾ ನಿರ್ಧಾರ
ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ವಿರೋಧಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಷ್ಟ್ರಪತಿಯನ್ನು ಭೇಟಿ ಮಾಡಲು ಸೋಮವಾರ ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ...

ಒಸಾಮಾನಂತಹ ಉಗ್ರ ಸತ್ತರೆ ಸೋನಿಯಾ ರಾತ್ರಿಯಿಡೀ ಅಳುತ್ತಾರೆ: ಅಬ್ಬಾಸ್ ನಖ್ವಿ
ಒಸಾಮಾ ಬಿನ್ ಲಾಡೆನ್ ನಂತಹ ಉಗ್ರ ಸತ್ತರೆ, ಸೋನಿಯಾ ಗಾಂಧಿ ಅವರು ರಾತ್ರಿಯಿಡೀ ನಿದ್ದೆ ಮಾಡದೇ ಕಣ್ಣೀರಿಡುತ್ತಾರೆಂದು ಹೇಳಿದ್ದ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರ ಹೇಳಿಕೆಗೆ ಕಾಂಗ್ರೆಸ್ ಪಕ್ಷ ಸೋಮವಾರ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ...

ವಿಸ್ತರಣೆಯೇ ಏಕೆ? ವರಿಷ್ಠರಿಗೆ ಸಿಎಂ ಕೊಡಲಿದ್ದಾರೆ ವಿವರಣೆ
ಸಂಪುಟ ಪುನಾರಚನೆಗಿಂತ ಸಂಪುಟ ವಿಸ್ತರಣೆಯನ್ನೇ ಏಕೆ ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಡಲಿದ್ದಾರೆ...ಯ್ಯ ಹೈಕಮಾಂಡ್‍ಗೆ

ನವೆಂಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ?
ಹಲವು ಸಮಯಗಳ ಊಹಾಪೋಹ, ವದಂತಿಗಳು, ರಾಜಕೀಯ ಸರ್ಕಸ್ ನ ಬಳಿಕ ಕೊನೆಗೂ ರಾಜ್ಯ ಸಚಿವ ಸಂಪುಟ...

