Sonia Gandhi

ಸೋನಿಯಾ ಗಾಂಧಿ ಮಾನಸಿಕ ಅಸ್ವಸ್ಥರ ಹಿಡಿತದಲ್ಲಿದ್ದಾರೆ: ಎಚ್ ಆರ್ ಭಾರದ್ವಾಜ್
ಸೋನಿಯಾ ಗಾಂಧಿ ಯಾವುದೇ ಜವಾಬ್ದಾರಿಗಳನ್ನು ಹಂಚಿಕೊಳ್ಳುವುದಿಲ್ಲ ಮತ್ತು ಅವರು ಅವರು ಮಾನಸಿಕ ಅಸ್ವಸ್ಥರ ಹಾಗೂ ಭ್ರಷ್ಟರ ಹಿಡಿತದಲ್ಲಿದ್ದಾರೆ

ಭೂಸ್ವಾಧೀನ ಮಸೂದೆ: ಮೋದಿ ಸರ್ಕಾರದ ವಿರುದ್ಧ ಸೋನಿಯಾ ವಾಗ್ದಾಳಿ

ಡಿ.ಕೆ ರವಿ ಪತ್ನಿ ಕುಸುಮಾಗೆ ಸೋನಿಯಾ ಗಾಂಧಿ ಸಾಂತ್ವನ
ಮೃತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾಗೆ ದೂರವಾಣಿ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸ್ವಾಂತನ ಹೇಳಿದ್ದಾರೆ.

ಹರಿಯಾಣದಲ್ಲಿ ಅಕಾಲಿಕ ಮಳೆ: 4 ರೈತರ ಸಾವು
ಹರಿಯಾಣದ ಅಮೃತಸರ, ಲುಧಿಯಾನ, ಪಟಿಯಾಲ, ರೋಪರ್, ಮೊಹಾಲಿ, ಪಗ್ವಾರಾ ಮತ್ತು ನವಾನ್ಶಹರ್ ಸೇರಿದಂತೆ ಹಲವು ಪ್ರದೇಶಗಲ್ಲಿ ಅಕಾಲಿಕ ಮಳೆ ಹಾಗೂ ಹಿಮಪಾತವಾಗಿದ್ದು, ಸುಮಾರು 4 ಲಕ್ಷ ಹೆಕ್ಟೇರ್...

ಭೂ ಸುಗ್ರೀವಾಜ್ಞೆ: ಚರ್ಚೆಗೆ ಆಗಮಿಸುವಂತೆ ಸೋನಿಯಾ, ಅಣ್ಣಾಗೆ ಗಡ್ಕರಿ ಪತ್ರ
ಕೇಂದ್ರ ಸರ್ಕಾರದ ವಿವಾದಾತ್ಮಕ ಭೂ ಸ್ವಾಧೀನ ಮಸೂದೆ ಕುರಿತಂತೆ ಚರ್ಚೆಗೆ ಆಗಮಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ...

ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತೇವೆ; ಅಣ್ಣಾ ಹಜಾರೆಗೆ ಪತ್ರ ಬರೆದ ಸೋನಿಯಾ
ಎನ್ ಡಿ ಎ ಸರ್ಕಾರದ ಭೂಸ್ವಾಧೀನ ಕಾಯ್ದೆ ಸುಗ್ರೀವಾಜ್ಞೆಯ ಬಗ್ಗೆ ಗಾಂಧಿವಾದಿ ಅಣ್ಣಾ ಹಜಾರೆ ಅವರ ಆತಂಕಕ್ಕೆ ಸಹಮತ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷದ ಅಧಿನಾಯಕಿ

ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳಿಂದ ರಾಷ್ಟ್ರಪತಿ ಭವನ ಚಲೋ
ಭೂಸ್ವಾಧೀನ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭವನ ಚಲೋ ಪ್ರತಿಭಟನೆ ನಡೆಸಿ...

ರಾಹುಲ್ ಅಷ್ಟೇ ಅಲ್ಲ, ವಾಜಪೇಯಿ, ಸೋನಿಯಾ ಗಾಂಧಿಯನ್ನು ವಿಚಾರಣೆ ಮಾಡಲಾಗಿದೆ: ಜೇಟ್ಲಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಸರ್ಕಾರ 'ಗೂಢಚರ್ಯೆ' ನಡೆಸುತ್ತಿದೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಹಣಕಾಸು ಸಚಿವ..

ಯುವರಾಜನಿಗೆ ಕಾಂಗ್ರೆಸ್ ಅಧ್ಯಕ್ಷ ಕಿರೀಟ ತೊಡಿಸಲು ವೇದಿಕೆ ಸಜ್ಜು
ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್ ಪೀಳಿಗೆ ಸ್ಥಿತ್ಯಂತರಕ್ಕೆ ಸಿದ್ಧವಾಗಿದೆ. ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ತಾಯಿ

