ಸಿನಿಮಾ ಸುದ್ದಿಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ: ಕೊನೆಗೂ ಸೋನು ನಿಗಮ್ ಕ್ಷಮೆಯಾಚನೆ
ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್ ಉಗ್ರ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್ ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುತ್ತಿದ್ದಂತೆ ಗಾಯಕ ಇದೀಗ ಎಚ್ಚೆತ್ತು ಕನ್ನಡಿಗರ ಕ್ಷಮೆ ಕೇಳಿದ್ದಾರೆ.