South Africa

ಆತ ನನ್ನ ತಂಗಿಯೊಂದಿಗೆ ಬೆಡ್‌ನಲ್ಲಿ ಮಲಗಿದ್ದ ಎಂದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಡುಪ್ಲೆಸಿಸ್, ವಿಡಿಯೋ ವೈರಲ್!
ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಫಾಫ್ ಡುಪ್ಲೆಸಿಸ್ ನೀಡಿರುವ ಹೇಳಿಕೆಯೊಂದು ಇದೀಗ ಕ್ರಿಕೆಟ್ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಬೆಂಗಳೂರಿನಿಂದ ದಕ್ಷಿಣ ಆಫ್ರಿಕಾಗೆ ನೇರ ವಿಮಾನ ಸೇವೆ ಪ್ರಾರಂಭ
ದಕ್ಷಿಣ ಭಾರತದ ಹೆಬ್ಬಾಗಿಲು ಮತ್ತು ಆರೋಗ್ಯ ಹಾಗೂ ಶಿಕ್ಷಣದ ಕೇಂದ್ರವೆಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರಿನಿಂದ ಇಂದಿನಿಂದ ನೇರವಾಗಿ ದಕ್ಷಿಣ ಆಫ್ರಿಕಕ್ಕೆ ನಡುವೆ ಮೊದಲ ಬಾರಿಗೆ ನೇರ ವಿಮಾನಯಾನ ಸೇವೆ ಆರಂಭವಾಗಿದೆ ಎಂದು ಸಚಿವ ಸಿ.ಟಿ.ರವಿ ಅವರು ತಿಳಿಸಿದರು.

ಕೊಹ್ಲಿ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸುವುದು ತುಂಬ ಕಷ್ಟ: ಆಫ್ರಿಕಾ ನಾಯಕ ಡುಪ್ಲೆಸಿಸ್
ಭಾರತ ತಂಡ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗಗಳಲ್ಲಿ ನಮ್ಮ ಮೇಲೆ ಪಾರಮ್ಯ ಮೆರೆದರು ಎಂದು ದಕ್ಷಿಣ ಆಫ್ರಿಕಾ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದರು.

ಕರ್ನಾಟಕ ತಂಡ ಸೇರಿದ 'ದ್ವಿಶತಕ ವೀರ' ಮಯಾಂಕ್ ಅಗರವಾಲ್
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕರ್ನಾಟಕದ ಮಯಾಂಕ್ ಅಗರ್ ವಾಲ್, ಕರ್ನಾಟಕ ತಂಡ ಸೇರಿಕೊಂಡಿದ್ದಾರೆ.

ರಾಂಚಿಯಲ್ಲಿ ಎಂಎಸ್ ಧೋನಿಗೆ ಟೀಂ ಇಂಡಿಯಾದಿಂದ ಗೆಲುವಿನ ಉಡುಗೊರೆ, ಅದು ಏನು ಅಂತೀರಾ?
ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಕೊಹ್ಲಿ ಪಡೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು.

3ನೇ ಟೆಸ್ಟ್: ದ.ಆಫ್ರಿಕಾ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 202 ರನ್ ಗಳ ಭರ್ಜರಿ ಜಯ
ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ ಮತ್ತು 202 ರನ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ.

ರಾಂಚಿ ಟೆಸ್ಟ್: ಫಾಲೋ ಆನ್‌ಗೆ ಸಿಲುಕಿ ತಿಣುಕಾಡಿದ ಆಫ್ರಿಕಾ, ಟೀಂ ಇಂಡಿಯಾ ಗೆಲುವಿಗೆ 2 ವಿಕೆಟ್ ಬಾಕಿ!
ವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ಇನ್ನು ಎರಡು ವಿಕೆಟ್ ಅಷ್ಟೇ ಉರುಳಿಸಬೇಕಿದೆ.

ಉಮೇಶ್ ಬೌನ್ಸರ್‌ಗೆ ಕುಸಿದು ಬಿದ್ದ ಎಲ್ಗರ್, ಪಂದ್ಯದಿಂದಲೇ ಔಟ್; ಭಯಾನಕ ವಿಡಿಯೋ!
ದಕ್ಷಿಣ ಆಫ್ರಿಕಾದ ಬ್ಯಾಟ್ಸ್ ಮನ್ ಎಲ್ಗರ್ ಟೀಂ ಇಂಡಿಯಾದ ವೇಗಿ ಉಮೇಶ್ ಯಾದವ್ ಬೌನ್ಸರ್ ಗೆ ಕುಸಿದು ಬಿದ್ದಿದ್ದು ಗಾಯಗೊಂಡಿರುವ ಅವರು ಪಂದ್ಯದಿಂದಲೆ ಔಟ್ ಆಗಿದ್ದಾರೆ.

ಕ್ರಿಕೆಟ್: ಈ ದಾಖಲೆ ಬರೆದ ಭಾರತದ ಮೊಟ್ಟ ಮೊದಲ ವೇಗಿ ಉಮೇಶ್ ಯಾದವ್!
ರಾಂಚಿ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾವನ್ನು ಸೋಲಿನ ದವಡೆಗೆ ನೂಕಿರುವ ಟೀಂ ಇಂಡಿಯಾ ಆಟಗಾರರು ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದು, ಇದೀಗ ಈ ಸಾಲಿಗೆ ವೇಗಿ ಉಮೇಶ್ ಯಾದವ್ ಕೂಡ ಸೇರಿದ್ದಾರೆ.

