South Africa

ಅಂಪೈರ್ ಭಯಕ್ಕೆ ರವೀಂದ್ರ ಜಡೇಜಾ ಪಿಚ್‌ನಲ್ಲಿ ಡ್ಯಾನ್ಸ್ ಮಾಡಿದ್ರಾ? ಕೊಹ್ಲಿ ನಕ್ಕಿದ್ದೇಕೆ, ವಿಡಿಯೋ ನೋಡಿ!
ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಪಿಚ್ ಮಧ್ಯೆ ವಿಚಿತ್ರವಾಗಿ ಆಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜಡೇಜಾ ಹೀಗೆ ಮಾಡಲು ಕಾರಣ ಕೇಳಿದ್ರೆ ನಕ್ತೀರಾ.

ಮಹಿಳಾ ಕ್ರಿಕೆಟ್: ಮ್ಯಾಜಿಕ್ ಮಾಡಿದ ಪೂನಮ್ -ಮಿಥಾಲಿ ಜೋಡಿ,ದ. ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು
ಸಂಘಟಿತ ಹೋರಾಟ ನಡೆಸಿದ ಭಾರತ ಮಹಿಳೆಯರ ಕ್ರಿಕೆಟ್ ತಂಡ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿತು. ಇದರೊಂದಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಮಿಥಾಲಿ ರಾಜ್ ಬಳಗ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿತು.

2ನೇ ಟೆಸ್ಟ್: 2ನೇ ದಿನದಾಟ ಅಂತ್ಯ, ಮೊದಲ ಇನ್ನಿಂಗ್ಸ್ ಭಾರತ 601/5 ಡಿಕ್ಲೇರ್, ಆಫ್ರಿಕಾ 36/3
ನಾಯಕ ವಿರಾಟ್ ಕೊಹ್ಲಿ ಅಜೇಯ (254) ಹಾಗೂ ರವೀಂದ್ರ ಜಡೇಜಾ (91) ಅವರ ಭರ್ಜರಿ ಆಟದ ನೆರವಿನಿಂದ ಆತಿಥೇಯ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಗೆ 601 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಆಫ್ರಿಕಾ 3 ವಿಕೆಟ್ ನಷ್ಟಕ್ಕೆ 36 ರನ್ ಪೇರಿಸಿದೆ.

ಮೈದಾನದಲ್ಲಿ ಕೆಟ್ಟದಾಗಿ ಬೈದಾಡಿಕೊಂಡ ರಬಾಡ ಮತ್ತು ಡಿ ಕಾಕ್, ವಿಡಿಯೋ ವೈರಲ್!
ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಕಾಗಿಸೋ ರಬಾಡ ಮತ್ತು ಕ್ವಿಂಟನ್ ಡಿಕಾಕ್ ಮೈದಾನದಲ್ಲೇ ಕೆಟ್ಟದಾಗಿ ಬೈದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ.

ಸಚಿನ್, ಸೆಹ್ವಾಗ್ ದಾಖಲೆ ಧೂಳಿಪಟ; ದಾಖಲೆಯ 7ನೇ ದ್ವಿಶತಕ ಸಿಡಿಸಿದ ವಿರಾಟ್ ಕೊಹ್ಲಿ!
ಶತಕಗಳ ವೀರ ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಅವರು ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧೂಳಿಪಟ್ಟ ಮಾಡಿದ್ದು ದಾಖಲೆಯ 7ನೇ ದ್ವಿಶತಕ ಬಾರಿಸಿದ್ದಾರೆ.

26ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ, 10 ತಿಂಗಳ ನಂತರ ಮೊದಲ ಟೆಸ್ಟ್ ಶತಕ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಇದು 10 ತಿಂಗಳ ನಂತರ ಕೊಹ್ಲಿ ಬ್ಯಾಟ್ ನಿಂದ ಸಿಡಿಸಿದ ಮೊದಲ ಟೆಸ್ಟ್ ಶತಕವಾಗಿದೆ.

2ನೇ ಟೆಸ್ಟ್: ಆಫ್ರಿಕಾ ವಿರುದ್ಧ ಮೊದಲ ದಿನದಾಟ ಅಂತ್ಯ: ಭಾರತ 273/3
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದ್ದು 3 ವಿಕೆಟ್ ನಷ್ಟಕ್ಕೆ ಭಾರತ 273 ರನ್ ಪೇರಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಶತಕ ಸಿಡಿಸಿದ ಕನ್ನಡಿಗ ಮಾಯಾಂಕ್ ಅಗರವಾಲ್!
ದಕ್ಷಿಣ ಆಫ್ರಿಕಾದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಆಟಗಾರ ಮಾಯಾಂಕ್ ಅಗರವಾಲ್ ಶತಕ ಬಾರಿಸಿದ್ದಾರೆ.

ಮಹಿಳಾ ಕ್ರಿಕೆಟ್: ಪೂನಿಯಾ ಭರ್ಜರಿ ಬ್ಯಾಟಿಂಗ್, ದ.ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್ ಜಯ
ಭರವಸೆಯ ಬೌಲರ್ ಜೂಲನ್ ಗೋಸ್ವಾಮಿ (33ಕ್ಕೆ 3) ಹಾಗೂ ಪ್ರಿಯಾ ಪೂನಿಯಾ (ಅಜೇಯ 75) ಅವರ ಭರ್ಜರಿ ಪ್ರದರ್ಶನದ ಬಲದಿಂದ ಭಾರತ ಮಹಿಳಾ ತಂಡ ಮೊದಲ ಏಕದಿನ ಕ್ರಿಕೆಟ್ ತಂಡದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿತು.

