South Africa

ಐಸಿಸಿ ಏಕದಿನ ರ್ಯಾಂಕಿಂಗ್: ಭಾರತ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ದಕ್ಷಿಣ ಆಫ್ರಿಕಾ
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಭಾರತ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ದಕ್ಷಿಣ ಆಫ್ರಿಕಾ

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ನೂತನ ಏಕದಿನ ರ್ಯಾಂಕಿಂಗ್ ಅನ್ನು ಪ್ರಕಟಿಸಿದ್ದು, ನೂತನ ಪಟ್ಟಿಯ ಅನ್ವಯ ಅಗ್ರ ಸ್ಥಾನದಲ್ಲಿದ್ದ ಭಾರತ ತಂಡ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಸಿಂಹವನ್ನು ಮುಟ್ಟಲು ಹೋಗಿದ್ದ ರಗ್ಬಿ ಆಟಗಾರ ಜಸ್ಟ್ ಮಿಸ್!
ಕ್ರೀಡೆ

ಸಿಂಹವನ್ನು ಮುಟ್ಟಲು ಹೋಗಿದ್ದ ರಗ್ಬಿ ಆಟಗಾರ ಜಸ್ಟ್ ಮಿಸ್!

ದಕ್ಷಿಣ ಆಫ್ರಿಕಾದ ಬ್ಲೋಮ್ ಫಾಂಟಿನ್ ಮೃಗಾಲಯಕ್ಕೆ ತೆರಳಿದ್ದ ವೇಲ್ಸ್ ರಗ್ಬಿ ತಂಡದ ಖ್ಯಾತ ಆಟಗಾರ ಸ್ಕಾಟ್ ಬಾಲ್ಡ್ ವಿನ್ ಅವರು ಸಿಂಹವನ್ನು ಮುದ್ದಾಡಲು ಹೋಗಿ...

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ: ವೇಳಾಪಟ್ಟಿ ಪ್ರಕಟ
ಕ್ರಿಕೆಟ್

ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ: ವೇಳಾಪಟ್ಟಿ ಪ್ರಕಟ

ಟೀಂ ಇಂಡಿಯಾ ಡಿಸೆಂಬರ್ ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು ವೇಳಾಪಟ್ಟಿ ಪ್ರಕಟಗೊಂಡಿದೆ...

ಜ.5ರಿಂದ ಟೀಂ ಇಂಡಿಯಾ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ?
ಕ್ರಿಕೆಟ್

ಜ.5ರಿಂದ ಟೀಂ ಇಂಡಿಯಾ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ?

ದಕ್ಷಿಣ ಆಫ್ರಿಕಾ ಪ್ರವಾಸದೊಂದಿಗೆ ಟೀಂ ಇಂಡಿಯಾ ಹೊಸ ವರ್ಷವನ್ನು ಆರಂಭಿಸಲಿದ್ದು ಜನವರಿ 5 ಅಥವಾ 6ರಿಂದ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ಸರಣಿ...

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಜೆಪಿ ಡುಮಿನಿ
ಕ್ರಿಕೆಟ್

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಜೆಪಿ ಡುಮಿನಿ

ಟೆಸ್ಟ್ ಮತ್ತು ಫಸ್ಟ್ ಕ್ಲಾಸ್ ಕ್ರಿಕೆಟ್ ಗೆ ದಕ್ಷಿಣ ಆಫ್ರಿಕಾದ ಆಟಗಾರ ಜೆಪಿ ಡುಮಿನಿ ವಿದಾಯ ಘೋಷಿಸಿದ್ದಾರೆ...

ಏಕದಿನ ನಾಯಕತ್ವದಿಂದ ಕೆಳಗಿಳಿದ ಎಬಿ ಡಿವಿಲಿಯರ್ಸ್
ಕ್ರಿಕೆಟ್

ಏಕದಿನ ನಾಯಕತ್ವದಿಂದ ಕೆಳಗಿಳಿದ ಎಬಿ ಡಿವಿಲಿಯರ್ಸ್

ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ದಕ್ಷಿಣ ಆಫ್ರಿಕಾದ ಏಕದಿನ ತಂಡದ ನಾಯಕತ್ವವನ್ನು ತ್ಯಜಿಸಿದ್ದಾರೆ...

ಏಕದಿನ  ಕ್ರಿಕೆಟ್‌ ನಾಯಕತ್ವ ಸ್ಥಾನದಿಂದ ಕೆಳಗಿಳಿದ ಎಬಿಡಿ
ಕ್ರಿಕೆಟ್

ಏಕದಿನ ಕ್ರಿಕೆಟ್‌ ನಾಯಕತ್ವ ಸ್ಥಾನದಿಂದ ಕೆಳಗಿಳಿದ ಎಬಿಡಿ

ದಕ್ಷಿಣ ಆಫ್ರಿಕಾದ ಶ್ರೇಷ್ಠ ಬ್ಯಾಟ್ಸ್‌ಮನ್‌ ಎಬಿ ಡಿವಿಲಿಯರ್ಸ್‌ ಏಕದಿನ ಕ್ರಿಕೆಟ್‌ ತಂಡದ ನಾಯಕತ್ವ ತ್ಯಜಿಸಿದ್ದಾರೆ.

ಇಂಗ್ಲೆಂಡ್ ತಂಡದಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಪೀಟರ್ಸೆನ್ ಶಿಫ್ಟ್?
ಕ್ರಿಕೆಟ್

ಇಂಗ್ಲೆಂಡ್ ತಂಡದಿಂದ ದಕ್ಷಿಣ ಆಫ್ರಿಕಾ ತಂಡಕ್ಕೆ ಪೀಟರ್ಸೆನ್ ಶಿಫ್ಟ್?

ಇಂಗ್ಲೆಂಡ್‌ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್‌ ಮನ್ ಕೇವಿನ್ ಪೀಟರ್ಸನ್ ತಮ್ಮ ತಾಯ್ನಾಡು ದಕ್ಷಿಣ ಆಫ್ರಿಕಾಕ್ಕೆ ವಾಪಸಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮರಳುವ ಬಯಕೆ ವ್ಯಕ್ತಪಡಿಸಿದ್ದಾರೆ.

ಐಸಿಸಿ ಮಹಿಳಾ ವಿಶ್ವಕಪ್: ಟೂರ್ನಿಯಲ್ಲಿ ಭಾರತಕ್ಕೆ ಮೊದಲ ಆಘಾತ, ಆಫ್ರಿಕಾ ವಿರುದ್ಧ ಸೋಲು
ಕ್ರಿಕೆಟ್

ಐಸಿಸಿ ಮಹಿಳಾ ವಿಶ್ವಕಪ್: ಟೂರ್ನಿಯಲ್ಲಿ ಭಾರತಕ್ಕೆ ಮೊದಲ ಆಘಾತ, ಆಫ್ರಿಕಾ ವಿರುದ್ಧ ಸೋಲು

ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಸತತ ನಾಲ್ಕು ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಂ ಇಂಡಿಯಾ ತಂಡಕ್ಕೆ ಮೊದಲ ಆಘಾತ ಎದುರಾಗಿದೆ...