ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.