• Tag results for special cell

ನೀರವ್‌ ಮೋದಿಗಾಗಿ ಮುಂಬೈ ಆರ್ಥರ್ ಜೈಲಿನಲ್ಲಿ ವಿಶೇಷ ಕೊಠಡಿ ಸಜ್ಜು

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್‌ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಕೋರ್ಟ್‌ ಒಪ್ಪಿಗೆ ನೀಡುತ್ತಿದ್ದಂತೆಯೇ, ಇತ್ತ ಮುಂಬೈನ ಆರ್ಥರ್‌ ರಸ್ತೆಯ ಜೈಲಿನಲ್ಲಿ ಅವರಿಗಾಗಿ ವಿಶೇಷ ಕೊಠಡಿಯನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 26th February 2021

ದೆಹಲಿ ಐಇಡಿ ಸ್ಫೋಟ ಪ್ರಕರಣ: ಸಿಸಿಟಿವಿ ದೃಶ್ಯದಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಪತ್ತೆ, ತನಿಖೆಗೆ ವಿಶೇಷ ತಂಡ ರಚನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಐಇಡಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸ್ಥಳದಲ್ಲಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದು, ದೃಶ್ಯದಲ್ಲಿ ಕೆಲ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಟ ನಡೆಸಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

published on : 30th January 2021