- Tag results for special court
![]() | ಬಿಹಾರ ಕಳ್ಳಬಟ್ಟಿ ದುರಂತ: 9 ದೋಷಿಗಳಿಗೆ ಗಲ್ಲು, 4 ಮಹಿಳೆಯರಿಗೆ ಜೀವಾವಧಿ ಶಿಕ್ಷೆ2016 ಬಿಹಾರ ಕಳ್ಳಬಟ್ಟಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 9 ದೋಷಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದ್ದು, ಪ್ರಕರಣದ 4 ಮಹಿಳಾ ದೋಷಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ. |
![]() | ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಪ್ರಕರಣ: ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ನೀಡಿದೆ. |
![]() | ಸಿಎಂ ಯಡಿಯೂರಪ್ಪ ವಿರುದ್ಧ ಆಪರೇಷನ್ ಕಮಲ ಪ್ರಕರಣ: ವಿಶೇಷ ನ್ಯಾಯಾಲಯಕ್ಕೆ ವರ್ಗಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. |
![]() | 13 ಕೌಟುಂಬಿಕ, 31 ವಿಶೇಷ ಹಾಗೂ ತ್ವರಿತಗತಿ ನ್ಯಾಯಾಲಯ ಸ್ಥಾಪನೆಗೆ ಶೀಘ್ರದಲ್ಲೇ ಅನುಮೋದನೆ: ಯಡಿಯೂರಪ್ಪನ್ಯಾಯದಾನ ವ್ಯವಸ್ಥೆಯಲ್ಲಿ ವಕೀಲ ವೃತ್ತಿಯು ಅತ್ಯಂತ ಪ್ರಮುಖವಾದದ್ದು ಎಂದೇ ವಿಶ್ವದೆಲ್ಲೆಡೆ ಪರಿಗಣಿಸಲ್ಪಟ್ಟಿದೆ. ದೇಶದ ಸಂವಿಧಾನದಲ್ಲಿನ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಜವಾಬ್ದಾರಿ ವಕೀಲರ ಮೇಲಿದೆ. ನಮ್ಮ ದೇಶದ ಪ್ರಜಾಪ್ರಭುತ್ವದ ಹಿರಿಮೆಯನ್ನು ಉಳಿಸಿ, ಬೆಳಿಸಿ, ಮುಂದಿನ ಪೀಳಿಗೆಗೆ ಪ್ರಜಾಪ್ರಭುತ್ವದ ಸಾರವನ್ನು ತಿಳಿಹೇಳುವಲ್ಲಿ ವಕೀಲರು ಪ್ರಮುಖ ಪಾತ್ರವಹಿ |
![]() | ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ. |
![]() | ಡ್ರಗ್ಸ್ ದಂಧೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾಮಾದಕ ವಸ್ತು ದಂಧೆ ಪ್ರಕರಣದಲ್ಲಿ ಬಂಧಿತ ನಾಲ್ವರ ಜಾಮೀನು ಅರ್ಜಿ ಮತ್ತು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನಗರದ ಎನ್'ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. |
![]() | ಕೊರೋನಾ ಮಧ್ಯೆ ವಿಶೇಷ ಕೋರ್ಟ್ ರೂಂ ಸ್ಥಾಪಿಸಿದ ಹೈಕೋರ್ಟ್ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಹೈಕೋರ್ಟ್ ಬೆಂಗಳೂರಿನ ವಸಂತ ನಗರದಲ್ಲಿರುವ ಗುರು ನಾನಕ್ ಭವನದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಪಾರದರ್ಶಕತೆಯಿಂದ ಇಬ್ಘಾಗ ಮಾಡಿರುವ ಕೋರ್ಟ್ ರೂಂನ್ನು ಸ್ಥಾಪಿಸಿದೆ. |