- Tag results for specially-abled boy
![]() | ವಿಶೇಷ ಚೇತನ ಮಗುವಿಗೆ ವಿಮಾನ ಹತ್ತಲು ಬಿಡದ ಇಂಡಿಗೋ ಸಂಸ್ಥೆಗೆ 5 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ನಿರ್ಬಂಧಿಸಿದ್ದ ಇಂಡಿಗೋ ವಿಮಾನ ಸಂಸ್ಥೆಗೆ ಡಿಜಿಸಿಎ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. |