Sports

ಇಂಡಿ 500 ರೇಸ್ ವೇಳೆ ಭೀಕರ ಅಪಘಾತ: ಚಾಲಕ ಡಿಕ್ಸನ್ ಪವಾಡ ಸದೃಶ ಪಾರು!
ಪ್ರತಿಷ್ಠಿತ ಇಂಡಿ500 ರೇಸ್ ಭಾನುವಾರ ಭೀಕರ ಅಪಘಾತವೊಂದಕ್ಕೆ ಸಾಕ್ಷಿಯಾಗಿದ್ದು, ನ್ಯೂಜಿಲೆಂಡ್ ಮೂಲದ ಚಾಲಕ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ.

ಗ್ರೇಟ್ ಖಲಿ ಬಳಿಕ ಡಬ್ಲ್ಯೂಡಬ್ಲ್ಯೂಇ ಚಾಂಪಿಯನ್ ಆದ ಎರಡನೇ ಭಾರತೀಯ ಜಿಂದರ್ ಮಹಲ್
ಖ್ಯಾತ ರೆಸ್ಲಿಂಗ್ ಟೂರ್ನಿ ಡಬಲ್ಯೂಡಬಲ್ಯೂಇ ನೂತನ ಚಾಂಪಿಯನ್ ಆಗಿ ಭಾರತದ ಜಿಂದರ್ ಮಹಲ್ ಹೊರಹೊಮ್ಮಿದ್ದು, ಈ ಸಾಧನೆ ಮಾಡಿದ ಎರಡನೇ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಆರ್ಚರಿ ವಿಶ್ವಕಪ್: ಪುರುಷರ ಕಾಂಪೌಂಡ್ ವಿಭಾಗದಲ್ಲಿ ಭಾರತಕ್ಕೆ ಚಿನ್ನ!
ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ನಲ್ಲಿ ಭಾರತದ ಪುರುಷರ ತಂಡ ಕಾಂಪೌಂಡ್ ವಿಭಾಗದಲ್ಲಿ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ.

ಏಷ್ಯನ್ ರೆಸ್ಲಿಂಗ್ ಚಾಂಪಿಯನ್ಷಿಪ್; ಭಜರಂಗ್ ಪೂನಿಯಾಗೆ ಸ್ವರ್ಣ
ಏಷ್ಯನ್ ರೆಸ್ಲಿಂಗ್ ಚಾಂಪಿಯನ್ ಷಿಪ್ನಲ್ಲಿ ಭಾರತದ ಪಾರಮ್ಯ ಮುಂದುವರೆದಿದ್ದು, ಶನಿವಾರ ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಭಜರಂಗ್ ಪೂನಿಯಾ ಸ್ವರ್ಣಸಾಧನೆ ಮಾಡಿದ್ದಾರೆ.

ಪ್ರೋ ಕಬಡ್ಡಿ ಚೆನ್ನೈ ತಂಡ ಖರೀದಿಸಿದ ಸಚಿನ್ ತೆಂಡೂಲ್ಕರ್
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಇದೀಗ ಪ್ರತಿಷ್ಠಿತ ಪ್ರೋ ಕಬ್ಬಡಿ ಲೀಗ್ ನ ಚೆನ್ನೈ ತಂಡವನ್ನು ಖರೀದಿಸಿದ್ದಾರೆ...

ಅಜ್ಲಾನ್ ಶಾ ಹಾಕಿ ಟೂರ್ನಿ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 3-0 ಭರ್ಜರಿ ಜಯ
ಮಲೇಷ್ಯಾದ ಇಪೋನಲ್ಲಿ ನಡೆಯುತ್ತಿರುವ ಸುಲ್ತಾನ್ ಅಜ್ಲಾನ್ ಶಾ ಹಾಕಿ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ.

ಫಾರ್ಮುಲಾ ಇ ಕಾರು ಚಾಲನೆ ಮಾಡಿದ ಮೊದಲ ಭಾರತೀಯ ಮಹಿಳೆ!
ಫಾರ್ಮುಲಾ ಇ ರೇಸಿಂಗ್ ಕಾರು ಚಲಾಯಿಸಿದ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿಗೆ ಬಾಲಿವುಡ್ ನಟಿ ಗುಲ್ ಪನಾಗ್ ಪಾತ್ರರಾಗಿದ್ದಾರೆ.

ಬೋಪಣ್ಣ-ಕ್ಯೂವಾಸ್ ಮುಡಿಗೆ ಮಾಂಟೆ ಕಾರ್ಲೋ ಮಾಸ್ಟರ್ಸ್ ಕಿರೀಟ!
ಮೊನಾಕೋದಲ್ಲಿ ನಡೆದ ಮಾಂಟೆ ಕಾರ್ಲೋ ಮಾಸ್ಟರ್ಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ರೋಹನ್ ಬೋಪಣ್ಣ ಹಾಗೂ ಉರುಗ್ವೆಯ ಪ್ಯಾಬ್ಲೋ ಕ್ಯೂವಾಸ್ ಜೋಡಿ ಡಬಲ್ಸ್ ಕಿರೀಟ ಮುಡಿಗೇರಿಸಿಕೊಂಡಿದೆ.

ಅಂತಾರಾಷ್ಟ್ರೀಯ ಫುಟ್ ಬಾಲ್ ಆಟಗಾರ ಹೆನ್ರಿಕೆಝ್ ಶೂಟೌಟ್ ಗೆ ಬಲಿ!
ಪನಾಮದ ಅಂತಾರಾಷ್ಟ್ರೀಯ ಫುಟ್ಬಾಲ್ ಆಟಗಾರ ಅಮಿಲ್ಕಾರ್ ಹೆನ್ರಿಕೆಝ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ.

