- Tag results for sports university
![]() | ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ!ಮಣಿಪುರದ ಇಂಫಾಲ್ ನಲ್ಲಿರುವ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾನಿಲಯದಂತೆ ಕೇಂದ್ರ ಸರ್ಕಾರದ ಅನುದಾನದಲ್ಲಿ ಬೆಂಗಳೂರಿನಲ್ಲಿ ಕ್ರೀಡಾ ವಿವಿ ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ. |
![]() | ಕೊಡಗಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ: ಸಚಿವ ನಾರಾಯಣಗೌಡಕ್ರೀಡಾಕಲಿಗಳ ತವರು ಎಂದೇ ಖ್ಯಾತಿ ಪಡೆದಿರುವ ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಬೇಕೆಂಬ ಬೇಡಿಕೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ಶೀಘ್ರ ಈ ಕುರಿತು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಯುವಸಬಲೀಕರಣ... |
![]() | ಬಿಹಾರ ವಿಧಾಸಭೆಯಲ್ಲಿ ರಾಜ್ಯದ ಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವ ಮಸೂದೆ ಅಂಗೀಕಾರಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತಮ್ಮ ತವರು ಜಿಲ್ಲೆ ನಳಂದದಲ್ಲಿ ರಾಜ್ಯದ ಮೊಟ್ಟಮೊದಲ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಸಜ್ಜಾಗಿದ್ದಾರೆ. |
![]() | ದೆಹಲಿ ಕ್ರೀಡಾ ವಿವಿ ಉಪಕುಲಪತಿಯಾಗಿ ಆಯ್ಕೆಯಾದ ಕರ್ಣಂ ಮಲ್ಲೇಶ್ವರಿಗೆ ಆಂಧ್ರ ರಾಜ್ಯಪಾಲರ ಅಭಿನಂದನೆದೆಹಲಿ ಕ್ರೀಡಾ ವಿಶ್ವವಿದ್ಯಾಲಯ(ಡಿಎಸ್ಯು) ಉಪಕುಲಪತಿಯಾಗಿ ಆಯ್ಕೆಯಾಗಿರುವ ಒಲಿಂಪಿಕ್ಸ್ ಪದಕ ವಿಜೇತೆ ಮಹಿಳಾ ವೇಟ್ ಲಿಫ್ಟರ್ ಕರ್ಣಂ ಮಲ್ಲೇಶ್ವರಿ ಅವರನ್ನು ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಅಭಿನಂದಿಸಿದ್ದಾರೆ. |