- Tag results for spotted
![]() | ಪೂಂಚ್: ಡ್ರೋನ್ ಮಾದರಿಯ ವಸ್ತು ಪತ್ತೆ, ಶೋಧಕಾರ್ಯ ಆರಂಭಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಡ್ರೋನ್ ತರಹದ ವಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿವೆ. |
![]() | ಮೈಸೂರು: ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಬೈಕ್ ಗೆ ಅಡ್ಡ ಬಂದ ಚಿರತೆ! ವಿಡಿಯೋಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. |
![]() | ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ 270ಕ್ಕೂ ಹೆಚ್ಚು ಪ್ರಭೇದದ ಪಕ್ಷಿಗಳು ಪತ್ತೆವಿವಿಧ ಆವಾಸ ಸ್ಥಾನಗಳಲ್ಲಿ ಪಕ್ಷಿ ವೈವಿಧ್ಯತೆಯನ್ನು ಅಧ್ಯಯನ ಮಾಡಲು ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆಸಿದ ಪಕ್ಷಿ ಸಮೀಕ್ಷೆಯ ಮೊದಲ ಆವೃತ್ತಿಯಲ್ಲಿ ಭೂಮಿ, ಜಲಚರ ಮತ್ತು ವೈಮಾನಿಕ ನೆಲೆಗಳನ್ನೊಳಗೊಂಡ ಸುಮಾರು 270ಕ್ಕೂ ಹೆಚ್ಚು ಪಕ್ಷಿ ಪ್ರಭೇದಗಳನ್ನು ದಾಖಲಿಸಲಾಗಿದೆ. |