- Tag results for spreading
![]() | ಹರಡುತ್ತಿರುವ ಡೆಲ್ಟಾ ರೂಪಾಂತರದಿಂದ ಚೀನಾದಲ್ಲಿ ಹೆಚ್ಚಿದ ಆತಂಕ!ಚೀನಾದ ರಾಜಧಾನಿ ಬೀಜಿಂಗ್ ನಲ್ಲಿ ಭಾನುವಾರ ಹೊಸ ಪ್ರಕರಣಗಳು ಕಾಣಿಸಿಕೊಳ್ಳುವುದರೊಂದಿಗೆ 18 ಪ್ರಾಂತ್ಯಗಳಲ್ಲಿ ಡೆಲ್ಟಾ ರೂಪಾಂತರ ಹರಡುತ್ತಿರುವುದರಿಂದ ಚೀನಾದಲ್ಲಿ ಆತಂಕ ಹೆಚ್ಚಾಗುತ್ತಿದೆ. |
![]() | ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ, ಮುನ್ನೆಚ್ಚರಿಕೆ ತೆಗೆದುಕೊಳ್ಳಿ: ಪ್ರಧಾನಿ ಮೋದಿಗ್ರಾಮೀಣ ಪ್ರದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ದ್ವೇಷ ಹರಡುವ, ನಕಲಿ ಸುದ್ದಿ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ, ಟ್ವಿಟರ್ ಗೆ ಸುಪ್ರೀಂ ಕೋರ್ಟ್ ನೊಟೀಸ್ಸುಳ್ಳು ಸುದ್ದಿ, ನಕಲಿ ಖಾತೆಗಳ ಮೂಲಕ ದ್ವೇಷ ಹರಡುವುದನ್ನು ತಡೆಗಟ್ಟುವುದಕ್ಕಾಗಿ ವ್ಯವಸ್ಥೆಯೊಂದಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ಕೇಳಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಟ್ವಿಟರ್ ಗೆ ನೊಟೀಸ್ ಜಾರಿ ಮಾಡಿದೆ. |