• Tag results for spying

ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!

ಭಾರತೀಯ ಸೇನೆಯ ಚಲನವಲನದ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ರವಾನಿಸಿದ ಆರೋಪದ ಮೇಲೆ ರಾಜಸ್ಥಾನದ ಜುಂಜುನು ಜಿಲ್ಲೆಯ ಎಲ್‌ಪಿಜಿ ಸಿಲಿಂಡರ್ ವಿತರಣಾ ಏಜೆನ್ಸಿಯ ಮಾಲೀಕರನ್ನು ಬಂಧಿಸಲಾಗಿದೆ. 

published on : 16th September 2021

ಪಾಕಿಸ್ತಾನದ ಐಎಸ್‌ಐಗಾಗಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ಸೇನಾ ಯೋಧರ ಬಂಧನ: ಪಂಜಾಬ್ ಪೊಲೀಸರು

ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗಾಗಿ ಗೂಢಚರ್ಯೆ ನಡೆಸಿದ ಆರೋಪದ ಮೇಲೆ ಇಬ್ಬರು ಸೇನಾ ಯೋಧರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 6th July 2021

ಚೀನಾ ಪರ ಬೇಹುಗಾರಿಕೆ: ಚಿಂತಕರ ಚಾವಡಿ ನಡೆಸುತ್ತಿದ್ದ ಜರ್ಮನಿಯ ವ್ಯಕ್ತಿ ಬಂಧನ

ಚಿಂತಕರ ಚಾವಡಿ (ಥಿಂಕ್ ಟ್ಯಾಂಕ್) ನಡೆಸುತ್ತಿದ್ದ ವ್ಯಕ್ತಿಯೋರ್ವ ವರ್ಷಗಳ ಕಾಲ ಚೀನಾದ ಗುಪ್ತಚರ ಇಲಾಖೆಗೆ ಮಾಹಿತಿದಾರನಾಗಿದ್ದ ಆರೋಪದಡಿ ಜರ್ಮನಿಯ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. 

published on : 6th July 2021

ರಾಶಿ ಭವಿಷ್ಯ