ಸಿನಿಮಾ ಸುದ್ದಿ'ಗಜಾನನ and ಗ್ಯಾಂಗ್' ಫೆ.4ಕ್ಕೆ ಬೆಳ್ಳಿತೆರೆಗೆ ಎಂಟ್ರಿ: ಗ್ಯಾಂಗ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ರಘು, ಬ್ರೋ ಗೌಡ
ಸಿನಿಮಾದಲ್ಲಿ ನಾಯಕ ಶ್ರೀ ಮಹಾದೇವ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗಜ ಎಂಬ ಪಾತ್ರದಲ್ಲಿ ಶ್ರೀ ನಟಿಸಿದರೆ, ನಾಯಕಿ ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.