ರಾಜ್ಯಶೃಂಗೇರಿ ಮಠಕ್ಕೆ ಶೀಘ್ರದಲ್ಲೇ ರಾಹುಲ್ ಗಾಂಧಿ ಭೇಟಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮೃದು ಹಿಂದುತ್ವ ನೀತಿ ಪಾಲಿಸುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯ ಪ್ರವಾಸದ ವೇಳೆ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆಂಬ ಮಾತುಗಳು ಕೇಳಿಬರತೊಡಗಿವೆ...