ರಾಜ್ಯಚುನಾವಣೆ ವೇಳೆ ಕಾಲೇಜಿನಲ್ಲಿ ರಾಜಕೀಯ ಭಾಷಣ: ಸಂಸದ ಶ್ರೀನಿವಾಸ್ ಪೂಜಾರಿ ವಿರುದ್ಧ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿ, ರಾಜಕೀಯ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಸಂಸದ ಶ್ರೀನಿವಾಸ್ ಪೂಜಾರಿ ಅವರ ಮೇಲೆ ಕೇಳಿಬಂದಿದೆ.