ರಾಜ್ಯಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಶ್ರೀರಾಮುಲು ಹೇಳಿಕೆ: ಡಿಕೆಶಿ ವಾಗ್ದಾಳಿ
ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಹೆಚ್ಚಾಗುತ್ತಿರುವ ರಾಜ್ಯವನ್ನು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ದೇವರೇ ಕಾಪಾಡಬೇಕು ಎಂಬ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ.