ದೇಶಕೊರೋನಾ ಎಫೆಕ್ಟ್: ತೆಲಂಗಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು, ಎಲ್ಲ ವಿದ್ಯಾರ್ಥಿಗಳೂ ಪಾಸ್!
ಮಾರಕ ಕೊರೋನಾ ವೈರಸ್ ದೇಶಾದ್ಯಂತ ಶಿಕ್ಷಣ ವ್ಯವಸ್ಥೆಯನ್ನೇ ತಲೆಕೆಳಗು ಮಾಡಿದ್ದು, ಇದೀಗ ತೆಲಂಗಾಣ ಸರ್ಕಾರ 10ನೇ ತರಗತಿ ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಸಾಮೂಹಿಕವಾಗಿ ತೇರ್ಗಡೆ ಮಾಡಿದೆ.