- Tag results for sslc
![]() | ಬಿಬಿಎಂಪಿ ಶಾಲೆಗಳ SSLC ಪರೀಕ್ಷೆ ಫಲಿತಾಂಶ ತೀವ್ರ ಕುಸಿತ: ಬೋಧನೆಗೆ ಹೊಸ ಮಾದರಿ ಅಳವಡಿಕೆ ಬಗ್ಗೆ ಚಿಂತನೆ2021 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ SSLC ಪರೀಕ್ಷೆಯಲ್ಲಿ ಶೇ.99.94 ರಷ್ಟು ಫಲಿತಾಂಶ ದಾಖಲಿಸಿದ ಬಳಿಕ ಈ ಸಾಲಿನಲ್ಲಿ ಬಿಬಿಎಂಪಿಯ ಶಿಕ್ಷಣ ಇಲಾಖೆಗೆ ದೊಡ್ಡ ಶಾಕ್ ಎದುರಾಗಿದೆ. |
![]() | ಕೋವಿಡ್ ನಿಂದ ಅನಾಥರಾದ 18 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಕೋವಿಡ್-19 ಸಾಂಕ್ರಾಮಿಕದಿಂದ 221 ವಿದ್ಯಾರ್ಥಿಗಳು ತಮ್ಮ ಪೋಷಕರು ಕಳೆದುಕೊಂಡಿದ್ದಾರೆ. ಆದಾಗ್ಯೂ, ತಮ್ಮ ವಿಶ್ವಾಸವನ್ನು ಕಳೆದುಕೊಂಡಿಲ್ಲ. ಈ ಪೈಕಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದ 22 ವಿದ್ಯಾರ್ಥಿಗಳ ಪೈಕಿ 18 ಮಂದಿ ತೇರ್ಗಡೆ ಹೊಂದಿದ್ದಾರೆ. |
![]() | SSLC ಫಲಿತಾಂಶ: ಮಕ್ಕಳ ಆರೈಕೆ ಸಂಸ್ಥೆಗಳ ಸಾಧನೆ, 156 ಮಕ್ಕಳು ಉತ್ತೀರ್ಣರಾಜ್ಯಾದ್ಯಂತ 76 ಸರ್ಕಾರಿ ಶಿಶುಪಾಲನಾ ಸಂಸ್ಥೆಗಳಲ್ಲಿ (ಸಿಸಿಐ) ಆಶ್ರಯ ಪಡೆದಿರುವ 156 ಮಕ್ಕಳು ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾಗಿದ್ದಾರೆ. |
![]() | ಎಸ್ಎಸ್ಎಲ್'ಸಿ ಫಲಿತಾಂಶ: ಮಕ್ಕಳ ಮಾನಸಿಕ ಒತ್ತಡ ನಿವಾರಣೆಗೆ ಸಹಾಯವಾಣಿ, ಒಂದೇ ದಿನ 458 ಜನರಿಂದ ಕರೆ!ಎಸ್ಎಸ್ಎಲ್ಸಿ ಫಲಿತಾಂಶ ಹಿನ್ನೆಲೆಯಲ್ಲಿ ಮಕ್ಕಳ ಮಾನಸಿಕ ಒತ್ತಡ ನಿವಾರಿಸಲು ಸರ್ಕಾರ ಆರಂಭಿಸಿದ್ದ ಸಹಾಯವಾಣಿಗೆ ನಿರೀಕ್ಷೆಗೂ ಮೀರಿ ಜನರಿಂದ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಒಂದೇ ದಿನ ಸುಮಾರು 458 ಮಂದಿ ದೂರವಾಣಿ ಕರೆ ಮಾಡಿ ಟೆಲಿ ಕೌನ್ಸೆಲಿಂಗ್ ಪಡೆದುಕೊಂಡಿದ್ದಾರೆ. |
![]() | ಎಸ್ ಎಸ್ ಎಲ್ ಸಿ ಫಲಿತಾಂಶ: ಅಡ್ಡಿಯಾಗದ ಅಂಗವೈಕಲ್ಯ; ರಾಜ್ಯದ 3,762 ವಿದ್ಯಾರ್ಥಿಗಳ ಸಾಧನೆ!ರಾಜ್ಯದ 3,762 ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅಂಗವೈಕಲ್ಯ ಅಡ್ಡಿಯಾಗಿಲ್ಲ. ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅದರಲ್ಲೂ ಅವರಲ್ಲಿ ಹತ್ತು ಮಂದಿ 625 ರಲ್ಲಿ 611 ರಿಂದ 622 ಅಂಕಗಳನ್ನು ಗಳಿಸಿದ್ದಾರೆ. |
![]() | ಟಿ.ನರಸೀಪುರ: ಎಸ್ ಎಸ್ ಎಲ್ ಸಿಯಲ್ಲಿ 625 ಅಂಕ ಗಳಿಸಿದ ಕೃಷಿಕ ಕುಟುಂಬದ ದಿಶಾ!ಬನ್ನೂರಿನ ಆದಿ ಚುಂಚನಗಿರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಬಿ.ಎಂ. ದಿಶಾ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ಸಾಧನೆಗೈದಿದ್ದಾರೆ. |
![]() | ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಾ ಎಸ್ ಎಸ್ ಎಲ್ ಸಿಯಲ್ಲಿ 625 ಅಂಕ ಪಡೆದ ಪುನೀತ್!ಮಲ್ಪೆಯ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಪುನೀತ್ ನಾಯಕ್, ಬಡತನವನ್ನು ಮೆಟ್ಟಿನಿಂತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದ್ದಾನೆ. |
![]() | ಎಸ್ಎಸ್ ಎಲ್ ಸಿ ಫಲಿತಾಂಶ: 145 ವಿದ್ಯಾರ್ಥಿಗಳಿಗೆ 625 ಅಂಕ; 3,920 ಶಾಲೆಗಳಲ್ಲಿ ಶೇ.100, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶಕಳೆದ ಹತ್ತು ವರ್ಷಗಳಲ್ಲಿಯೇ ದಾಖಲೆಯ ಫಲಿತಾಂಶ ಈ ಬಾರಿಯ ಹತ್ತನೇ ತರಗತಿ ಫಲಿತಾಂಶದಲ್ಲಿ ಬಂದಿದೆ. 2021-22ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 90.29 ಬಾಲಕಿಯರು, ಶೇಕಡಾ 81.03 ಬಾಲಕರು ತೇರ್ಗಡೆಗೊಂಡಿದ್ದಾರೆ. |
![]() | ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 85.63 ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ2021-22ನೇ ಸಾಲಿನ ಎಸ್ ಎಸ್ ಎಲ್ ಸಿ(SSLC results) ಪರೀಕ್ಷೆ ಮೇ 19 ಗುರುವಾರ ಪ್ರಕಟಗೊಂಡಿದೆ, ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. |
![]() | ಎಸ್ಎಸ್ಎಲ್'ಸಿ ಫಲಿತಾಂಶ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರಎಸ್ಎಸ್ಎಲ್'ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗದಂತೆ ಹಾಗೂ ಅವರ ಮಾನಸಿಕ ಆರೋಗ್ಯಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿಯೊಂದನ್ನು ಆರಂಭಿಸಿದೆ. |
![]() | ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಹೇಳಿದ್ದಾರೆ. |
![]() | ಎಸ್ಎಸ್ಎಲ್ ಸಿ ಪರೀಕ್ಷೆಗೆ ಶೇ. 97.59ರಷ್ಟು ವಿದ್ಯಾರ್ಥಿಗಳು ಹಾಜರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ಹತ್ತನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಸೋಮವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ. |
![]() | ಹಿಜಾಬ್ ನಿಷೇಧ: ಬಳ್ಳಾರಿಯಲ್ಲಿ 10 ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಪರೀಕ್ಷೆಗೆ ಗೈರುಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ನಿಷೇಧಿಸಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಬಳ್ಳಾರಿ-ಈಸ್ಟ್ ಬ್ಲಾಕ್ನಲ್ಲಿ 10 ವಿದ್ಯಾರ್ಥಿನಿಯರು ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆಯ ಪತ್ರಿಕೆಗೆ ಗೈರುಹಾಜರಾಗಿದ್ದರು.. |
![]() | ಎಸ್ಎಸ್ಎಲ್ಸಿ ಪರೀಕ್ಷೆ: ಚಿಕ್ಕೋಡಿಯಲ್ಲಿ ಓರ್ವ ಯುವತಿ ಸೇರಿದಂತೆ 6 ನಕಲಿ ಅಭ್ಯರ್ಥಿಗಳ ಬಂಧನರಾಜ್ಯಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಚಿಕ್ಕೋಡಿಯ ಆರ್ಡಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದ... |
![]() | ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವುಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. |