- Tag results for stabbed
![]() | ಕ್ಷುಲ್ಲಕ ವಿಚಾರಕ್ಕೆ ಕಾಲೇಜಿನಲ್ಲಿ ಗುಂಪುಗಳ ನಡುವೆ ಮಾರಾಮಾರಿ: ವಿದ್ಯಾರ್ಥಿಗೆ ಚೂರಿ ಇರಿತಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ವಿದ್ಯಾರ್ಥಿಯೋರ್ವನಿಗೆ ಚೂರಿ ಇರಿದಿರುವ ಘಟನೆಯೊಂದು ಕಾಡುಗೊಂಡನಹಳ್ಳಿಯ ಐಟಿಐ ಕಾಲೇಜಿನ ಪ್ರಯೋಗಾಲಯದಲ್ಲಿ ನಡೆದಿದೆ. |
![]() | ಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಅಪಹರಣ: ಸಾವು-ಬದುಕಿನ ನಡುವೆ ಯುವತಿ, ಯುವಕ ಪೊಲೀಸ್ ವಶಕ್ಕೆಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಆಕೆಯನ್ನು ಕಾರಿನಲ್ಲಿ ಅಪಹರಣ ಮಾಡಿರುವ ಘಟನೆ ಕರ್ನಾಟಕದ ರಾಮನಗರದಲ್ಲಿ ವರದಿಯಾಗಿದೆ. |
![]() | ದಕ್ಷಿಣ ಕನ್ನಡ: ಪೊಲೀಸ್ ಠಾಣೆ ಬಳಿಯೇ ಯುವತಿಯ ಕತ್ತು ಸೀಳಿದ ಯುವಕ, ಚಿಕಿತ್ಸೆಗೆ ಸ್ಪಂದಿಸದೆ ಸಾವುದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿ ಗುರುವಾರ ಹಾಡಹಗಲೇ 18 ವರ್ಷದ ಯುವತಿಯೊಬ್ಬಳ ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನಿವಾಸಿ ಗೌರಿ ಎಂದು ಗುರುತಿಸಲಾಗಿದೆ. |
![]() | ಮೆಲ್ಬೋರ್ನ್: ಹುಟ್ಟುಹಬ್ಬದ ದಿನವೇ 16 ವರ್ಷದ ಭಾರತೀಯ ಮೂಲದ ಬಾಲಕನಿಗೆ ಚೂರಿ ಇರಿತ; ದರೋಡೆ!ಮೆಲ್ಬೋರ್ನ್‌ನಲ್ಲಿ 16 ವರ್ಷದ ಭಾರತೀಯ ಮೂಲದ ಬಾಲಕನೊಬ್ಬನಿಗೆ ಆತನ ಹುಟ್ಟುಹಬ್ಬದ ದಿನವೇ ಚೂರಿ ಇರಿದು ದರೋಡೆ ಮಾಡಲಾಗಿದೆ. |
![]() | ರಾಂಚಿ: ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿಗೆ ಚೂರಿ ಇರಿದು ಹತ್ಯೆಮದುವೆ ಪ್ರಸ್ತಾಪ ನಿರಾಕರಿಸಿ ಯುವತಿಯೊಬ್ಬಳಿಗೆ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ರಾಂಚಿಯಲ್ಲಿ ಶುಕ್ರವಾರ ನಡೆದಿದೆ. |
![]() | ದೆಹಲಿ: ಬೀಡಿ ಕೊಡಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನ ಹತ್ಯೆದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಬೀಡಿಯನ್ನು ನೀಡಲು ನಿರಾಕರಿಸಿದ ನಂತರ ಕಾರ್ಮಿಕನೊಬ್ಬ ವ್ಯಕ್ತಿಯೊಬ್ಬನನ್ನು ಇರಿದು ಕೊಂದಿದ್ದಾನೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಯುವಕನ ಹತ್ಯೆಗೆ ಬೆಚ್ಚಿಬಿದ್ದ ದೆಹಲಿ: ಪ್ರಿಯಕರನ ಕತ್ತು ಸೀಳಿ ಕೊಂದ ಯುವತಿಯ ಕುಟುಂಬಸ್ಥರು, ವಿಡಿಯೋ ಮಾಡುತ್ತಿದ್ದ ಜನ!ಚೌಹಾಣ್ ಬಂಗಾರ್ ನಲ್ಲಿ ಪ್ರೇಮ ಪ್ರಕರಣದಲ್ಲಿ ಇಬ್ಬರು ಪುತ್ರರೊಂದಿಗೆ ಸೇರಿಕೊಂಡು ತಂದೆಯೋರ್ವ ಯುವಕನೋರ್ವನನ್ನು ಹಾಡಹಗಲೇ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. |
![]() | ಕೊಡಗಿನಲ್ಲಿ ವಿದ್ಯುತ್ ಬಿಲ್ ನೀಡಲು ಬಂದಿದ್ದ ಮೀಟರ್ ರೀಡರ್‌ಗೆ ಚಾಕು ಇರಿತಉಚಿತ ವಿದ್ಯುತ್ ಯೋಜನೆ ವಿಚಾರವಾಗಿ ಬಿಲ್ ಕಟ್ಟಲು ನಿರಾಕರಿಸುವ ಸಾರ್ವಜನಿಕರ ಮಧ್ಯೆ ಅಲ್ಲಲ್ಲಿ ಹಲ್ಲೆ ಪ್ರಕರಣಗಳೂ ವರದಿಯಾಗಿದ್ದವು. ಇದೀಗ ವಿದ್ಯುತ್ ಬಿಲ್ ಸರಿ ಇಲ್ಲ ಎಂದು ಆರೋಪಿಸಿ ಬಿಲ್ ಕಲೆಕ್ಟರ್‌ಗೆ ಚಾಕುವಿನಿಂದ ಇರಿದ ಆತಂಕಕಾರಿ ಘಟನೆ ಕೊಡಗಿನ ಮಾದಾಪುರದಲ್ಲಿ ನಡೆದಿದೆ. |
![]() | ಪರಿಚಿತರಿಂದಲೇ ಬೈಕ್ ಕಳ್ಳತನ: ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಚೂರಿ ಇರಿದು ಹತ್ಯೆಗೆ ಯತ್ನ!ಪರಿಚಿತರಿಂದಲೇ ಬೈಕ್ ಕಳ್ಳತನವಾಗಿರುವುದನ್ನು ತಿಳಿದುಕೊಂಡ ಡೆಲಿವರಿ ಏಜೆಂಟ್'ವೊಬ್ಬರು ಹಿಂತಿರುಗುವಂತೆ ಕೇಳಿದ್ದಕ್ಕೆ ಚೂರಿಯಿಂದ ಇರಿದು ಹತ್ಯೆಗೆ ಯತ್ನ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ. |
![]() | ಬೆಂಗಳೂರು: ಕಾಲೇಜು ಬಳಿಯೇ ಚಾಕುವಿನಿಂದ ಇರಿದು ಪಿಯುಸಿ ವಿದ್ಯಾರ್ಥಿ ಹತ್ಯೆಬೆಂಗಳೂರಿನ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ಪ್ರಥಮ ಪಿಯುಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. |
![]() | ರಾಷ್ಟ್ರ ರಾಜಧಾನಿಯಲ್ಲಿ ಕಾಲೇಜ್ ವಿದ್ಯಾರ್ಥಿಗೆ ಚಾಕು ಇರಿದು ಹತ್ಯೆ!ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಸೌತ್ ಕ್ಯಾಂಪಸ್‌ನಲ್ಲಿ ಈ ಘಟನೆ ನಡೆದಿದೆ. |
![]() | ಲಂಡನ್: ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಕೊಂದ ಬ್ರೆಜಿಲ್ ವ್ಯಕ್ತಿ!ಲಂಡನ್ ನಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಹತ್ಯೆ ಮಾಡಲಾಗಿದೆ. |
![]() | ಸಿಗರೇಟ್ ಸೇದಬೇಡ ಎಂದಿದ್ದಕ್ಕೇ ವ್ಯಕ್ತಿಗೆ 9 ಬಾರಿ ಇರಿದ 'ಯುವಕ'ಅಂಗಡಿಯಲ್ಲಿ ಸಿಗರೇಟ್ ಸೇದಬೇಡ ಎಂದಿದ್ದಕ್ಕೇ ಯುವಕನೋರ್ವ ವ್ಯಕ್ತಿಗೆ 9 ಬಾರಿ ಇರಿದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. |
![]() | ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. |
![]() | ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ. |