- Tag results for stable
![]() | ಉಡುಪಿ: ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು!ನಗರದ ಆದಿ ಉಡುಪಿ ಫ್ರೌಢಶಾಲೆಯಲ್ಲಿ ಪೊಲೀಸ್ ಪೇದೆಯೊಬ್ಬರು ತನ್ನ ರೈಫಲ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. |
![]() | ಹಾವೇರಿ: ಇನ್ನೂ ನೇಮಕಾತಿ ಆದೇಶ ಬಂದಿಲ್ಲ; ಪಿಎಸ್ ಐ ಸಮವಸ್ತ್ರದಲ್ಲಿ ಸನ್ಮಾನ ಸ್ವೀಕರಿಸಿದ ಕಾನ್ಸ್ ಟೇಬಲ್!ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಕಳೆದ ತಿಂಗಳು ತಮ್ಮ ಹುಟ್ಟೂರಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಿಎಸ್ ಐ ಸಮವಸ್ತ್ರದಲ್ಲಿ ಸನ್ಮಾನ ಸ್ವೀಕರಿಸಿದ್ದಾರೆ. |
![]() | ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ತಪಾಸಣೆ ಮಾಡಿದ ಸಿಐಎಸ್ಎಫ್ ಮಹಿಳಾ ಪೇದೆ ಅಮಾನತುಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿಪ್ ಇಂಪ್ಲಾಂಟ್ಗೆ ಒಳಗಾಗಿದ್ದ ವೀಲ್ಚೇರ್ನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧ ಮಹಿಳೆಯನ್ನು ಭದ್ರತಾ ತಪಾಸಣೆಯ ವೇಳೆ ವಿವಸ್ತ್ರಗೊಳಿಸಿ ತಪಾಸಣೆ ನಡೆಸಲಾಗಿದೆ ಎಂಬ ದೂರಿನ ಮೇರೆಗೆ ಕೇಂದ್ರೀಯ... |
![]() | ಕಾಶ್ಮೀರ: ಉಗ್ರರೊಂದಿಗೆ ಗುಂಡಿನ ಚಕಮಕಿ, ಪೊಲೀಸ್ ಪೇದೆ ಹುತಾತ್ಮಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಸೌರಾ ಪ್ರದೇಶದಲ್ಲಿ ಮಂಗಳವಾರ ಪೊಲೀಸರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕಾನ್ಸ್ಟೆಬಲ್ ಒಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕಲಬುರಗಿ: ರೈಲು ಪ್ರಯಾಣಿಕನನ್ನು ಸಾವಿನ ದವಡೆಯಿಂದ ರಕ್ಷಿಸಿದ ರೈಲ್ವೆ ಪೊಲೀಸ್, ವಿಡಿಯೋ ವೈರಲ್!ಬೆಂಗಳೂರಿಗೆ ಬರಲು ಕಲಬುರಗಿ ರೈಲು ನಿಲ್ದಾಣದಲ್ಲಿ ರೈಲು ಹತ್ತಲು ಯತ್ನಿಸಿ ಕಾಲು ಜಾರಿ ರೈಲಿನಡಿ ಸಿಲುಕುತ್ತಿದ್ದ 27 ವರ್ಷದ ಪ್ರಯಾಣಿಕನನ್ನು ಸರ್ಕಾರಿ ರೈಲ್ವೆ ಪೊಲೀಸ್ ಪೇದೆಯೊಬ್ಬರು ಸಾವಿನ ದವಡೆಯಿಂದ ರಕ್ಷಿಸಿದ್ದಾರೆ. |
![]() | ಕಾಶ್ಮೀರ: ಅನಂತನಾಗ್ನಲ್ಲಿ ಪೊಲೀಸ್ ಹೆಡ್ ಕಾನ್ಸ್ಟೆಬಲ್ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರುಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಶನಿವಾರ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬೀದಿಯಲ್ಲಿನ ನಿರ್ಗತಿಕ ವೃದ್ಧನಿಗೆ ಟ್ರಾಫಿಕ್ ಪೊಲೀಸರ ನೆರವು: ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆಇಬ್ಬರು ಟ್ರಾಫಿಕ್ ಕಾನ್ಸ್ಟೇಬಲ್ಗಳು ಕರ್ತವ್ಯದ ವೇಳೆ ಅನಾಥ ವೃದ್ದನಿಗೆ ಮಾನವೀಯತೆಯೊಂದಿಗೆ ಸಹಾಯ ಮಾಡುವ ಮೂಲಕ ಎಲ್ಲರ ಹೃದಯ ಗೆದಿದ್ದಾರೆ. |
![]() | ಗಾನ ಕೋಗಿಲೆ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರಗಾನ ಕೋಗಿಲೆ, ಭಾರತದ ನೈಟಿಂಗೇಲ್ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರವಾಗಿದೆ ಎಂದು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ವಕ್ತಾರರು ಬುಧವಾರ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ, ಮತ್ತೊಂದು ಎನ್ ಕೌಂಟರ್ ಪ್ರಗತಿಯಲ್ಲಿಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವಾಹನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ಒಬ್ಬರು ಸಾವನ್ನಪ್ಪಿದ್ದ ನಂತರ ಮಂಗಳವಾರ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ |
![]() | ಶ್ರೀನಗರದಲ್ಲಿ ಉಗ್ರರಿಂದ ಪೊಲೀಸ್ ಪೇದೆ ಹತ್ಯೆಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ. |
![]() | ಕಲಬುರಗಿ: ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಪೊಲೀಸ್ ಪೇದೆ ಪುತ್ರನ ಬರ್ಬರ ಹತ್ಯೆನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಪೊಲೀಸ್ ಪೇದೆಯೊಬ್ಬರ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. |
![]() | ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಆರೋಗ್ಯ ಸ್ಥಿರ; ಚೇತರಿಕೆ: ಏಮ್ಸ್ಅನಾರೋಗ್ಯದಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ -ಏಮ್ಸ್ ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ಆಸ್ಪತ್ರೆ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. |
![]() | ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಏಮ್ಸ್ ವೈದ್ಯರುಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. |
![]() | ಪೊಲೀಸರಿಂದ ಹಲ್ಲೆಗೊಳಗಾಗಿ ಮಾನಸಿಕ ಅಸ್ವಸ್ಥ ಸಾವು: ಕೊಡಗು ಎಸ್ಪಿಗೆ ಎನ್ಎಚ್ಆರ್ಸಿ ನೋಟಿಸ್ಪೊಲೀಸರಿಂದ ಹಲ್ಲೆಗೊಳಗಾಗಿ ಮಾನಸಿಕ ಅಸ್ವಸ್ಥ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ) ಬುಧವಾರ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರಿಗೆ... |
![]() | ರಾಜಸ್ಥಾನ ಪೊಲೀಸ್ ರಾಸಲೀಲೆ ಪ್ರಕರಣ: ಅಮಾನತಾಗಿದ್ದ ಡಿ ಎಸ್ ಪಿ- ಮಹಿಳಾ ಪೇದೆ ಕರ್ತವ್ಯದಿಂದ ವಜಾಅಶ್ಲೀಲ ಕ್ಲಿಪ್ಪುಗಳು ಬಹಿರಂಗಗೊಂಡ ಬೆನ್ನಲ್ಲೇ ಅವರಿಬ್ಬರನ್ನೂ ಬಂಧಿಸಲಾಗಿತ್ತು. ಮಹಿಳಾ ಪೇದೆಯ ಮಗನ ಎದುರಲ್ಲೇ ಕಾಮಕೇಳಿ ಆಟ ನಡೆದಿತ್ತು.. |