- Tag results for staff
![]() | ಇತ್ತ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರೆ ಅತ್ತ ಪಾರ್ಟಿ ಮಾಡುತ್ತಿದ್ದ ವೈದ್ಯರು: ಮಗು ಗರ್ಭದಲ್ಲಿಯೇ ಸಾವು!ಹೈದರಾಬಾದ್ ನಗರದ ಚಾದರ್ಘಾಟ್ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡ ಮಧ್ಯೆ ಆಸ್ಪತ್ರೆಯ ಸಿಬ್ಬಂದಿಯೆಲ್ಲಾ ಕುಟುಂಬಸ್ಥರ ಶುಭ ಕಾರ್ಯಕ್ರಮಕ್ಕೆ ಎದ್ದು ಹೋದ ಅಮಾನುಷ ಪ್ರಸಂಗ ನಡೆದಿದೆ. |
![]() | ಸೋಶಿಯಲ್ ಮೀಡಿಯಾ ಸ್ನೇಹಿತೆಯಿಂದ ಹಣಕಾಸು ಸಂಸ್ಥೆ ಉದ್ಯೋಗಿಗೆ 35 ಲಕ್ಷ ರೂ. ವಂಚನೆಸಾಮಾಜಿಕ ಮಾಧ್ಯಮದಲ್ಲಿ ಪರಿಚಿತವಾಗಿದ್ದ ಮಹಿಳೆಯೊಬ್ಬರೊಂದಿಗೆ 45 ವರ್ಷದ ಹಣಕಾಸು ಸಂಸ್ಥೆಯೊಂದರ ಉದ್ಯೋಗಿಯೊಬ್ಬರು ವಂಚನೆಗೊಳಗಾಗಿದ್ದಾರೆ. |
![]() | ಅಗ್ನಿಪಥ್: ನಾಲ್ಕು ವರ್ಷದ ಅವಧಿ ಕಡಿಮೆಯಾಯಿತು- ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಪಿ ಮಲೀಕ್ಸೇನೆಗೆ ಸಂಬಂಧಿಸಿದ ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವಾಗಲೇ ಮಾಜಿ ಸೇನಾ ಮುಖ್ಯಸ್ಥರಾಗಿರುವ ಜನರಲ್ ವಿ.ಪಿ ಮಲೀಕ್ ಈ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯ ದೇಶದ ಗಮನ ಸೆಳೆಯುತ್ತಿದೆ. |
![]() | ಮಧ್ಯಪ್ರದೇಶ: ಸರ್ಕಾರಿ ನೌಕರನ 3 ಪತ್ನಿಯರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧೆ; ಈ ಪೈಕಿ ಇಬ್ಬರು ಎದುರಾಳಿಗಳು!ಸರ್ಕಾರಿ ನೌಕರನೋರ್ವನ ಮೂವರು ಪತ್ನಿಯರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಿದ್ದು, ಈ ಪೈಕಿ ಇಬ್ಬರು ಪತ್ನಿಯರು ಎದುರಾಳಿಗಳಾಗಿದ್ದಾರೆ. |
![]() | ಶಂಕಿತ ಐಎಸ್ಐ ಮಹಿಳೆ ಜೊತೆ ಗೌಪ್ಯ ಮಾಹಿತಿ ಹಂಚಿಕೊಂಡ ರಕ್ಷಣಾ ಪ್ರಯೋಗಾಲಯದ ಸಿಬ್ಬಂದಿ ಬಂಧನಶಂಕಿತ ಐಎಸ್ಐ ಮಹಿಳಾ ಹ್ಯಾಂಡ್ಲರ್ನೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ರಕ್ಷಣಾ ಪ್ರಯೋಗಾಲಯದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ... |
![]() | ಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಬಿಬಿಎಂಪಿ ಸಿಬ್ಬಂದಿಗೆ ಕೌಶಲ್ಯ ತರಬೇತಿಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಮತ್ತು ಉತ್ತಮ ವೃತ್ತಿಪರ ವರ್ತನೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಶೀಘ್ರದಲ್ಲೇ ಪ್ರೇರಣೆ ಹಾಗೂ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಆಯೋಜಿಸಲಾಗುತ್ತಿದೆ. |
![]() | ಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ಜಾಲ ಪತ್ತೆ: ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಸೇರಿ ಮೂವರ ಬಂಧನಮಂಗಳೂರಿನಲ್ಲಿ ನಕಲಿ ವೈದ್ಯಕೀಯ ಪ್ರಮಾಣಪತ್ರ ವಿತರಿಸುತ್ತಿದ್ದ ಜಾಲ ಪತ್ತೆಯಾಗಿದ್ದು, ಶುಕ್ರವಾರ ಮಧ್ಯಾಹ್ನ ಮಂಗಳೂರು ಸೆಂಟ್ರಲ್ ಸ್ಟೇಷನ್ ಬಳಿಯ ರೈಲ್ವೆ ಆರೋಗ್ಯ ಘಟಕದ ಮೇಲೆ ದಾಳಿ ನಡೆಸಿ ಸಿಬಿಐ... |
![]() | ಕರ್ನಾಟಕ ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಕೇವಲ ಶೇ.44ರಷ್ಟು ಸಿಬ್ಬಂದಿ, ರೈತರಿಗೆ ತಲುಪುತ್ತಿಲ್ಲ ಯೋಜನೆಗಳುಕರ್ನಾಟಕದಲ್ಲಿ ಪ್ರಸಕ್ತ ವರ್ಷ ಮುಂಗಾರು ಆರಂಭಗೊಂಡಿದ್ದು, ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದರಿಂದ ರೈತರು ಹರ್ಷಗೊಂಡಿದ್ದಾರೆ. |
![]() | ಕಾಶ್ಮೀರಕ್ಕೆ ಮರಳಿ ಬರುವುದಿಲ್ಲ: ಪ್ರತಿಭಟನಾ ನಿರತ ಸರ್ಕಾರಿ ಸಿಬ್ಬಂದಿಕಾಶ್ಮೀರದಲ್ಲಿ ಭಯೋತ್ಪಾದಕರು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ತಮ್ಮನ್ನು ಜಮ್ಮುವಿನಲ್ಲಿರುವ ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಸರ್ಕಾರಿ ಉದ್ಯೋಗಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ. |
![]() | ಬೆಂಗಳೂರು: ಹಣಕಾಸಿನ ವಿಚಾರವಾಗಿ ಸ್ನೇಹಿತನಿಂದಲೇ ಬಿಪಿಒ ಸಿಬ್ಬಂದಿ ಹತ್ಯೆಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಬಿಪಿಒ ನಲ್ಲಿ ಕೆಲಸ ಮಾಡುತ್ತಿದ್ದ 31 ವರ್ಷದ ಉದ್ಯೋಗಿಯೊಬ್ಬರನ್ನು ಆತನ ಸ್ನೇಹಿತನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗುರುವಾರ ನಡೆದಿದೆ. |
![]() | ಹಾಜರಾತಿ ಇಲ್ಲದೆ ವೇತನವಿಲ್ಲ: ಆರೋಗ್ಯ ಸಿಬ್ಬಂದಿಗೆ ಸಚಿವ ಡಾ. ಕೆ.ಸುಧಾಕರ್ಆರೋಗ್ಯಾಧಿಕಾರಿಗಳ ಗೈರುಹಾಜರಿಯ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಹಾಗೂ ಶಿಸ್ತು, ಹೊಣೆಗಾರಿಕೆಯನ್ನು ಹೆಚ್ಚಿಸಲು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಮತ್ತು ವೇತನವನ್ನು ಹಾಜರಾತಿಗೆ ಜೋಡಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ನಿರ್ಧರಿಸಿದ್ದಾರೆ. |
![]() | ಸ್ವಚ್ಛತಾ ಸಿಬ್ಬಂದಿ ಗೌರವಿಸುವುದು ಸಮಾಜದ ಕರ್ತವ್ಯ- ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣಸಮಾಜದಲ್ಲಿ ಪ್ರತಿಯೊಬ್ಬರು ಸಹನೀಯವಾಗಿ ಬದುಕುವಂತೆ ಮಾಡುವಲ್ಲಿ ಸ್ವಚ್ಛತಾ ಸಿಬ್ಬಂದಿಯ ಪಾತ್ರ ಅಮೂಲ್ಯವಾಗಿದೆ. ತಮ್ಮ ವೈಯಕ್ತಿಕ ಬದುಕಿನ ಸುಖವನ್ನು ಮರೆತು ಸಾರ್ವಜನಿಕ ಸ್ವಚ್ಛತೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಇಂಥವರನ್ನು ಗೌರವಿಸುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. |
![]() | ‘ರಂಜಾನ್ ಸಮಯದಲ್ಲಿ ಮುಸ್ಲಿಂ ಸಿಬ್ಬಂದಿಗೆ 2 ಗಂಟೆ ವಿರಾಮ’ ಆದೇಶ ಹಿಂಪಡೆದ ದೆಹಲಿ ಮಹಾನಗರ ಪಾಲಿಕೆರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮಸೀದಿಗಳಲ್ಲಿ ಮೈಕ್ ನಿಷೇಧ ಸೇರಿದಂತೆ ಹಲವು ಧಾರ್ಮಿಕ ವಿಚಾರಗಳ ವಿವಾದ ಜೋರಾಗಿವೆ. ದೆಹಲಿಯ ಪೂರ್ವ ಮತ್ತು ದಕ್ಷಿಣ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಚೈತ್ರ ಮಾಸದ ನವರಾತ್ರಿ... |
![]() | ಸರ್ಕಾರಿ ಸಿಬ್ಬಂದಿ ವೇತನಕ್ಕೆ ಆಯೋಗ ರಚನೆ: ಸಿಎಂ ಬೊಮ್ಮಾಯಿಸುಮಾರು 5.12 ಲಕ್ಷ ನೌಕರರ ವೇತನ ಪರಿಷ್ಕರಣೆ ಕುರಿತು ಶಿಫಾರಸುಗಳ ನೀಡಲು ಶೀಘ್ರದಲ್ಲೇ ಆಯೋಗ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದು, ವಿಧಾನಸಭಾ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿಯಿದ್ದು, ಮುಖ್ಯಮಂತ್ರಿಗಳ ಈ ನಿರ್ಧಾರ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |
![]() | ಆತ್ಮಹತ್ಯೆಗೆ ಶರಣಾದ ಬೀದರ್ ಕೆಕೆಆರ್ ಟಿಸಿ ಚಾಲಕನ ಕುಟುಂಬಕ್ಕೆ ಪರಿಹಾರ, ಸಿಂಧುತ್ವ ಗೊಂದಲ ನಿವಾರಣೆಆತ್ಮಹತ್ಯೆ ಮಾಡಿಕೊಂಡಿರುವ ಚಾಲಕ/ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದ ಓಂಕಾರ್ ರೇವಣ್ಣಪ್ಪ ಶೇರಿಕಾರ್ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. |