- Tag results for stampede
![]() | ಗುಂಡ್ಲುಪೇಟೆ: ಪಾರ್ವಾಂತಾಂಬ ಜಾತ್ರೆ ವೇಳೆ ದುರಂತ; ರಥದ ಚಕ್ರ ಹರಿದು ಇಬ್ಬರ ಸಾವುಪಾರ್ವಾಂತಾಂಬ ಜಾತ್ರೆ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರ ಹರಿದು ಇಬ್ಬರ ಸಾವನ್ನಪ್ಪಿರುವ ಘಟನೆ ಭಾನುವಾರ ಗುಂಡ್ಲುಪೇಟೆಯಲ್ಲಿ ನಡೆದಿದೆ. |
![]() | ಮಧುರೈ: ಚಿತ್ತಿರೈ ಬ್ರಹ್ಮೋತ್ಸವಂ ಉತ್ಸವ ವೇಳೆ ಕಾಲ್ತುಳಿತ, ಇಬ್ಬರು ಸಾವುತಮಿಳುನಾಡಿನ ಮಧುರೈನಲ್ಲಿ ಶನಿವಾರ ಚಿತ್ತಿರೈ ಬ್ರಹ್ಮೋತ್ಸವಂ ಉತ್ಸವ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. |
![]() | ತಿರುಪತಿ ತಿರುಮಲದಲ್ಲಿ ಕಾಲ್ತುಳಿತ; ಕನಿಷ್ಠ ಮೂವರಿಗೆ ಗಾಯ; ಟಿಕೆಟ್ ಇಲ್ಲದೆ ದರ್ಶನಕ್ಕೆ ಅವಕಾಶ ಕೊಟ್ಟ ಟಿಟಿಡಿ!?ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಆಫ್ರಿಕಾ: ಫುಟ್ಬಾಲ್ ಪಂದ್ಯ ವೀಕ್ಷಿಸಲು ನೂಕು ನುಗ್ಗಲು; ಕಾಲ್ತುಳಿತದಲ್ಲಿ 6 ಸಾವುಕ್ಯಾಮರೂನ್ನ ರಾಜಧಾನಿ ಯೋಂಡೆಯಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆಯುತ್ತಿದ್ದ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹನ್ನೆರಡಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. |
![]() | ಸಣ್ಣ ವಾಗ್ವಾದದಿಂದ ವೈಷ್ಣೋದೇವಿಯಲ್ಲಿ ಕಾಳ್ತುಳಿತ: ಜಮ್ಮು-ಕಾಶ್ಮೀರದ ಡಿಜಿಪಿಯುವಕರ ನಡುವೆ ನಡೆದ ಸಣ್ಣ ವಾಗ್ವಾದ ಮಾತಾ ವೈಷ್ಣೋದೇವಿ ದೇವಾಲಯದಲ್ಲಿ ಕಾಳ್ತುಳಿತಕ್ಕೆ ಕಾರಣವಾಗಿದೆ ಎಂದು ಜಮ್ಮು-ಕಾಶ್ಮೀರದ ಡಿಜಿಪಿ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. |
![]() | ಕಾಲ್ತುಳಿತದ ಬಳಿಕ ಸ್ಥಗಿತಗೊಂಡಿದ್ದ ವೈಷ್ಣೋದೇವಿ ದರ್ಶನಕ್ಕೆ ನೋಂದಣಿ ಪುನಾರಂಭ12 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ವೈಷ್ಣೋದೇವಿ ಭವನ ಕಾಲ್ತುಳಿತ ಪ್ರಕರಣದ ಬಳಿಕ ಸ್ಥಗಿತವಾಗಿದ್ದ ವೈಷ್ಣೋದೇವಿ ದರ್ಶನಕ್ಕೆ ನೋಂದಣಿ ಪ್ರಕ್ರಿಯೆ ಪುನಾರಂಭವಾಗಿದೆ. |
![]() | ವೈಷ್ಣೋದೇವಿ ಕಾಲ್ತುಳಿತ ದುರಂತ: ರಾಷ್ಟ್ರಪತಿ ಕೋವಿಂದ್, ರಾಜನಾಥ್ ಸಿಂಗ್ ಸೇರಿ ಗಣ್ಯರಿಂದ ಸಂತಾಪಹೊಸ ವರ್ಷದ ದಿನದಂದೇ ವೈಷ್ಣೋದೇವಿ ಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದು, ದುರ್ಘಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. |
![]() | ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ಒಟ್ಟು ತಲಾ 12 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕಟ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 12 ಲಕ್ಷ ರೂ ಪರಿಹಾರ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. |
![]() | ಹೊಸ ವರ್ಷದ ದಿನದಂದೇ ದುರಂತ: ಮಾತಾ ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತಕ್ಕೆ 12 ಮಂದಿ ಸಾವು, 13 ಮಂದಿಗೆ ಗಾಯಹೊಸ ವರ್ಷದ ಮೊದಲ ದಿನದಂದೇ ಜಮ್ಮುವಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿದ್ದು, ದುರ್ಘಟನೆಯಲ್ಲಿ ಕನಿಷ್ಟ 12 ಮಂದಿ ಸಾವನ್ನಪ್ಪಿ, 13 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. |
![]() | ಪಶ್ಚಿಮ ಬಂಗಾಳ: ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತ, 20 ಜನರಿಗೆ ಗಾಯಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 10 ಜನರು ಗಾಯಗೊಂಡಿದ್ದಾರೆ. |
![]() | ಇಸ್ರೇಲ್: ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತ, 40 ಮಂದಿ ದಾರುಣ ಸಾವುಇಸ್ರೇಲ್ನಲ್ಲಿ ಶುಕ್ರವಾರ ನಡೆದ ಯಹೂದಿ ಧಾರ್ಮಿಕ ಸಭೆಯ ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. |