- Tag results for star campaigners
![]() | 40 ಸ್ಟಾರ್ ಪ್ರಚಾರಕರ ಹೆಸರು ಘೋಷಿಸಿದ ಕಾಂಗ್ರೆಸ್: ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. |
![]() | ಗುಜರಾತ್ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತರೂರ್ ಗೆ ಇಲ್ಲ ಸ್ಥಾನಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. |
![]() | ಯುಪಿ ಚುನಾವಣೆ: ಹಾರ್ದಿಕ್, ಕನ್ಹಯ್ಯಗೆ ನೀಡಿದ ಗೌರವದಷ್ಟೂ ಖರ್ಗೆಗೆ ಇಲ್ಲ- ಬಿಜೆಪಿಉತ್ತರ ಪ್ರದೇಶ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈ ಬಿಟ್ಟಿರುವುದನ್ನು ರಾಜ್ಯ ಬಿಜೆಪಿ ಟೀಕಾಸ್ತ್ರವಾಗಿ ಬಳಸಿಕೊಂಡಿದೆ. ದಲಿತ ನಾಯಕ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೊಂದು ಹಗುರವೇ? ಎಂದು ಪ್ರಶ್ನಿಸಿದೆ. |
![]() | ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಕಾಂಗ್ರೆಸ್ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. |
![]() | ಉತ್ತರ ಪ್ರದೇಶ ಚುನಾವಣೆ: 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿಬಹು ನಿರೀಕ್ಷಿತ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆದಗೆ ದಿನಗಣನೆ ಆರಂಭವಾಗಿರುವಂತೆಯೇ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ತನ್ನ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. |