- Tag results for state
![]() | ಮೊದಲ ಬಾರಿ ಥಾಮಸ್ ಕಪ್ ಗೆಲುವು: ಬೆಂಗಳೂರಿನ ಲಕ್ಷ್ಯ ಸೇನ್ಗೆ ರಾಜ್ಯ ಸರ್ಕಾರದಿಂದ ಸನ್ಮಾನಮೊದಲ ಬಾರಿಗೆ ಥಾಮಸ್ ಕಪ್ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. |
![]() | ಜಿಲ್ಲಾ ಪಂಚಾಯತ್ ಚುನಾವಣೆ ಕುರಿತು ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಮೇ 17ಕ್ಕೆ: ಕರ್ನಾಟಕ ಹೈಕೋರ್ಟ್ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ. |
![]() | ಭ್ರಷ್ಟಾಚಾರ, ದುರಾಡಳಿತದಿಂದ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ: ಸಶಕ್ತ ಕಾನೂನು ಇರುವಾಗ ಹೊಸ ಕಾಯ್ದೆ ಯಾಕೆ? ಸಿದ್ದರಾಮಯ್ಯಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲವಂತದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲವೇ? |
![]() | ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 33 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. |
![]() | ವಿಶ್ವವಿದ್ಯಾಲಯಗಳ ಕಾಯ್ದೆ ತಿದ್ದುಪಡಿಗೆ ನಿವೃತ್ತ ವಿಸಿ ಫೋರಂ ಸಲಹೆ!!ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕಾಯ್ದೆ ತಿದ್ದುಪಡಿ ಮಾಡುವಂತೆ ನಿವೃತ್ತ ಉಪ ಕುಲಪತಿಗಳ ಫೋರಂ ಸಲಹೆ ನೀಡಿದೆ. |
![]() | ಬೆಳಗಾವಿಯಲ್ಲಿರುವ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರ ಆಶ್ವಾಸನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬೆಳಗಾವಿಯಲ್ಲಿ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು. ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ |
![]() | ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ ಅಧ್ಯಕ್ಷತೆಯ ಸಮಿತಿ ರಚನೆರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಹ್ಯೂಬ್ಲೊಟ್ ವಾಚ್ ಬಂದಿದ್ದು ಚಹಾ ಕುಡಿಸಿಯೋ ಅಥವಾ ಚಹಾ ಕುಡಿದೋ? ಆಗ ನೀವು ಕುಡಿದ ಚಹಾದ ಬ್ರ್ಯಾಂಡ್ ಯಾವುದು?ನೀವು ಮುಖ್ಯಮಂತ್ರಿಯಾಗಿದ್ದಾಗ ನಡೆದ ಅರ್ಕಾವತಿ ರೀ ಡು ಪ್ರಕರಣ ನಡೆಯಿತು. ಈ ಹಗರಣದ ಮೂಲಕ ಸುಮಾರು 500 ಕೋಟಿ ಕಪ್ಪ ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಕೆಯಾಗಿತ್ತು. ಆಗ ನೀವು ಚಹಾ ಕುಡಿದಿರಲಿಲ್ಲವೇ? |
![]() | ತೆಲಂಗಾಣ: ಹಿಂದೂ ಯುವಕನ ಮರ್ಯಾದಾ ಹತ್ಯೆ, ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲರುಹಿಂದೂ ಯುವಕನ ಶಂಕಿತ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ರಾಜ್ಯ ಸರ್ಕಾರದಿಂದ ರಾಜ್ಯಪಾಲ ತಮಿಳುಸೈ ಸೌಂದರರಾಜನ್ ವಿಸ್ತೃತವಾದ ವರದಿ ಕೋರಿದ್ದಾರೆ. |
![]() | ಮಡಿಕೇರಿ: ಎಸ್ಟೇಟ್ ಕಾಮಗಾರಿ ವೇಳೆ ವಿದ್ಯುದಾಘಾತಕ್ಕೆ ಕಾರ್ಮಿಕ ಬಲಿಎಸ್ಟೇಟ್ ಕಾಮಗಾರಿಯ ವೇಳೆ ವಿದ್ಯುದಾಘಾತಕ್ಕೆ ಕಾರ್ಮಿಕನೋರ್ವ ಮೃತಪಟ್ಟಿದ್ದಾರೆ. |
![]() | ಭಾರತದ ನಿರುದ್ಯೋಗ ಸಮಸ್ಯೆ ಏಪ್ರಿಲ್ನಲ್ಲಿ ಶೇಕಡಾ 7.83 ಕ್ಕೆ ಏರಿಕೆ!ಭಾರತದ ನಿರುದ್ಯೋಗ ಸಮಸ್ಯೆ ಕಳೆದ ಮಾರ್ಚ್ನಲ್ಲಿ ಶೇಕಡಾ 7.60 ರಿಂದ ಏಪ್ರಿಲ್ನಲ್ಲಿ ಶೇಕಡಾ 7.83 ಕ್ಕೆ ಏರಿದೆ, ಭಾರತೀಯ ಆರ್ಥಿಕತೆಯನ್ನು ಮೇಲ್ವಿಚಾರಣೆ ಮಾಡುವ ಕೇಂದ್ರ (CMIE) ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ನಗರಗಳಲ್ಲಿ ಯೋಗ್ಯ ಉದ್ಯೋಗಗಳ ಕೊರತೆಯಿಂದಾಗಿ, ನಗರ ಪ್ರದೇಶಗಳಲ್ಲಿ ನಿರುದ್ಯೋಗವು ತೀವ್ರವಾಗಿದೆ. |
![]() | ನನ್ನ ಹೇಳಿಕೆ ಸೈದ್ಧಾಂತಿಕವಾದದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ: ಸಚಿವ ಎಂಟಿಬಿ ನಾಗರಾಜು ಸ್ಪಷ್ಟನೆಪಕ್ಷಾಂತರದ ಬಗೆಗಿನ ನನ್ನ ಹೇಳಿಕೆ ನೈತಿಕ ಮತ್ತು ಸೈದ್ಧಾಂತಿಕವಾದದ್ದು,ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆಯೇ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ. |
![]() | ರಾಜ್ಯದಲ್ಲಿ 60 ಯೋಜನೆಯ ಒಟ್ಟು ರೂ. 2,465 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರೂ.2,465.94 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. |
![]() | ನಾಯಕತ್ವ ಬದಲಾವಣೆ, ಹೊಸ ಮುಖಗಳಿಗೆ ಮನ್ನಣೆ ಬಿಜೆಪಿಯ ಶಕ್ತಿ: ಬಿ ಎಲ್ ಸಂತೋಷ್; ಮಹತ್ವದ ಬದಲಾವಣೆಗೆ ಮುನ್ಸೂಚನೆಯೇ?ರಾಜ್ಯ ರಾಜಕೀಯದಲ್ಲಿ ಮತ್ತೆ ಬದಲಾವಣೆಯ ಗುಸುಗುಸು ಮಾತು ಕೇಳಿಬರುತ್ತಿದೆ. ರಾಜ್ಯ ಸಚಿವ ಸಂಪುಟದಲ್ಲಿ, ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಮತ್ತಷ್ಟು ಮಹತ್ತರ ಬದಲಾವಣೆಯಾಗುತ್ತದೆಯೇ ಎಂಬ ಸಂದೇಹ ಉಂಟಾಗಿದೆ. ಅದಕ್ಕೆ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆ. |
![]() | ಶೋಭಾ ಕರಂದ್ಲಾಜೆ, ಸಿಟಿ ರವಿ, ಅಶ್ವತ್ಥನಾರಾಯಣ ಯಾರು ಹಿತವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ?ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಒಂದು ವರ್ಷ ಮಾತ್ರ ಬಾಕಿಯಿದೆ, ಹೀಗಾಗಿ ಬಿಜೆಪಿ ತಾನು ಗೆಲ್ಲಲು ಅವಶ್ಯಕತೆಯಿರುವ ಎಲ್ಲಾ ಮಾರ್ಗಗಳನ್ನು ಸಿದ್ಧ ಪಡಿಸಿಕೊಳ್ಳುತ್ತಿದೆ. |