• Tag results for state election commission

ಕೋವಿಡ್ ಉಲ್ಬಣದ ಮಧ್ಯೆ, ಕರ್ನಾಟಕದ 10 ಸ್ಥಳೀಯ ಸಂಸ್ಥೆಗಳಿಗೆ ನಿಗದಿಯಂತೆ ಮತದಾನ

ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊರೋನಾ ಎರಡನೇ ಅಲೆ ಹಬ್ಬುತ್ತಿದ್ದರೂ ಎಂಟು ಜಿಲ್ಲೆಗಳ 10 ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಂತೆ ಚುನಾವಣೆ ನಡೆಯುವುದಾಗಿ ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

published on : 27th April 2021

ಬೆದರಿಕೆ ಹಾಕಿದ್ದ ಆಂಧ್ರಪ್ರದೇಶ ಸಚಿವರನ್ನು ಪಂಚಾಯತ್ ಚುನಾವಣೆ ಮುಗಿಯುವವರೆಗೆ ಗೃಹ ಬಂಧನದಲ್ಲಿರಿಸಿ: ಡಿಜಿಪಿಗೆ ಆಯೋಗ

ಆಂಧ್ರಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಚುನಾವಣಾ ಅಧಿಕಾರಿಗಳು, ರಿಟರ್ನಿಂಗ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ ಬೆದರಿಕೆ ಹಾಕಿದ್ದ ಸಚಿವ ಪೆದ್ದಿರೆಡ್ಡಿ ರಾಮಚಂದ್ರ ರೆಡ್ಡಿಗೆ ಪಂಚಾಯತ್ ಚುನಾವಣೆ ಮುಗಿಯುವವರೆಗೆ ಗೃಹ ಬಂಧನ ವಿಧಿಸಲು ಚುನಾವಣಾ ಆಯೋಗ ಡಿಜಿಪಿಗೆ ಸೂಚನೆ ನೀಡಿದೆ.

published on : 6th February 2021

ಗ್ರಾಮ ಪಂಚಾಯತ್ ಚುನಾವಣೆಯನ್ನು ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಿ- ಆಯೋಗ ಕಟ್ಟಾಜ್ಞೆ

ರಾಜ್ಯದಲ್ಲಿ ಇದೇ 22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

published on : 13th December 2020

ಚುನಾವಣೆ ವಿಳಂಬಕ್ಕೆ ಕರ್ನಾಟಕ ಕುಖ್ಯಾತ!

ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸದೆ ಹಠಮಾರಿ ವರ್ತನೆ ತೋರುತ್ತಿದೆ, ಇದನ್ನು ಗಮನಿಸಿ ಸರ್ಕಾರಕ್ಕೆ ನಿರ್ದೇಶನ ಕೋರಿ ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರು ಕರ್ನಾಟಕ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

published on : 21st November 2020

198 ವಾರ್ಡ್ ಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ: ಹೈಕೋರ್ಟ್ ಗೆ ಚುನಾವಣಾ ಆಯೋಗ ಮನವಿ

ಬಿಬಿಎಂಪಿಯ 198 ವಾರ್ಡ್ ಗಳಿಗೆ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ಹೈಕೋರ್ಟ್ ಗೆ ಚುನಾವಣಾ ಆಯೋಗ ಮನವಿ ಸಲ್ಲಿಸಿದೆ.

published on : 21st October 2020

2020ರಲ್ಲೇ ಗ್ರಾಮ ಪಂಚಾಯತ್ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಆಯೋಗದ ಸೂಚನೆ

ರಾಜ್ಯ ಸರ್ಕಾರ ಮತ್ತೆ ಮತ್ತೆ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗ 2020 ರಲ್ಲಿ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸೂಚಿಸಿದೆ.

published on : 14th October 2020

ರಾಶಿ ಭವಿಷ್ಯ