• Tag results for state government

ಸರ್ಕಾರದ ವಿರುದ್ಧ ಕಟ್ಟೆಯೊಡೆದ ಕಾರ್ಯಕರ್ತರ ಆಕ್ರೋಶ; ಬುಧವಾರ ಬೆಂಗಳೂರಿಗೆ ಅಮಿತ್ ಶಾ! ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆ ಸಂದೇಶ?

ಕೇಂದ್ರ ಗೃಹ  ಸಚಿವ ಅಮಿತ್‌ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸಾಂಸ್ಕೃತಿಕ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ಆದರೂ, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ

published on : 3rd August 2022

ಶಾಲಾ ಮಕ್ಕಳಿಗೆ ಮೊಟ್ಟೆ: ಸರ್ಕಾರದ ನಡೆ ವಿರುದ್ಧ ಧ್ವನಿ ಎತ್ತಿದ ತೇಜಸ್ವಿನಿ ಅನಂತ್ ಕುಮಾರ್

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ನೀಡುತ್ತಿರುವುದನ್ನು ತೇಜಸ್ವಿನಿ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ.

published on : 2nd August 2022

ಕಚೇರಿಗೆ ತಡವಾಗಿ ಬರುವ ಸರ್ಕಾರಿ ನೌಕರರ ವಿರುದ್ಧ ಕ್ರಮ: ಮುಖ್ಯ ಕಾರ್ಯದರ್ಶಿ ಆದೇಶ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ.

published on : 26th July 2022

ಮಳೆಹಾನಿ: ಹೆಚ್ಚುವರಿ ಪರಿಹಾರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ.  

published on : 13th July 2022

14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರ ಸೂಕ್ತ ಸ್ಪಷ್ಟನೆ ನೀಡಬೇಕು: ಯು.ಟಿ ಖಾದರ್

ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ  ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್‌ ಹೇಳಿದ್ದಾರೆ

published on : 9th July 2022

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಸುಳ್ಳು ಹೇಳುತ್ತಿದೆ: ಸಿದ್ದರಾಮಯ್ಯ

ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಚಿಕ್ಕ ಮಕ್ಕಳ ಮನಸನ್ನು ವಿಷಪೂರಿತಗೊಳಿಸುವಲ್ಲಿ ಸಂಘ ಪರಿವಾರ ರಹಸ್ಯವಾಗಿ ವರ್ತಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದರು.

published on : 26th June 2022

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 150 ಹುದ್ದೆ ಮೀಸಲು: ಕೇವಲ ಇಬ್ಬರು ತೃತೀಯ ಲಿಂಗಿಗಳಿಂದ ಅರ್ಜಿ ಸಲ್ಲಿಕೆ!

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ (ಡಿಪಿಐ) ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಮೂಲಕ ತೃತೀಯ ಲಿಂಗಿಗಳನ್ನು ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

published on : 11th June 2022

ಐದು ವರ್ಷದಲ್ಲಿ ನಾಲ್ಕು 'ಸಿಎಂ' ಬಂದರೂ ಇನ್ನೂ ಸ್ಥಾಪನೆಯಾಗಿಲ್ಲ ಕೆಂಪೇಗೌಡ ಅಧ್ಯಯನ ಕೇಂದ್ರ!

ನಾಡಪ್ರಭು ಕೆಂಪೇಗೌಡರ ಇತಿಹಾಸ, ಆಡಳಿತ, ಸಾಧನೆ ಅವರು ನೀಡಿದ ಕೊಡುಗೆಗಳನ್ನು ನಾಡಿನ ಜನರಿಗೆ ತಿಳಿಸಿಕೊಡುವ ಉದ್ದೇಶದಿಂದ ನಿರ್ಮಿಸಲು ಉದ್ದೇಶಿಸಿರುವ ಕೆಂಪೇಗೌಡ ಅಧ್ಯಯನ ಕೇಂದ್ರವು ಶಂಕುಸ್ಥಾಪನೆಗಷ್ಟೇ ಸೀಮಿತವಾದಂತಾಗಿದೆ.

published on : 27th May 2022

ಬೆಂಗಳೂರು: 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮೋದನೆ- ಎಂಟಿಬಿ ನಾಗರಾಜ್

ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿಗಳ ಮೂಲಕ 577 ಕೋಟಿ ರೂ. ಬಂಡವಾಳ ಹೂಡಿಕೆಯ 1,250 ಸಣ್ಣ ಕೈಗಾರಿಕೆಗಳ ಆರಂಭಕ್ಕೆ ರಾಜ್ಯ  ಸರ್ಕಾರ ಅನುಮೋದನೆ ನೀಡಿದೆ. ಇದರಿಂದ 57,055 ಉದ್ಯೋಗಾವಕಾಶವನ್ನು ನಿರೀಕ್ಷಿಸಲಾಗಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

published on : 24th May 2022

ಮೊದಲ ಬಾರಿ ಥಾಮಸ್ ಕಪ್ ಗೆಲುವು: ಬೆಂಗಳೂರಿನ ಲಕ್ಷ್ಯ ಸೇನ್‌ಗೆ ರಾಜ್ಯ ಸರ್ಕಾರದಿಂದ ಸನ್ಮಾನ

ಮೊದಲ ಬಾರಿಗೆ ಥಾಮಸ್ ಕಪ್ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

published on : 16th May 2022

ಭ್ರಷ್ಟಾಚಾರ, ದುರಾಡಳಿತದಿಂದ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ: ಸಶಕ್ತ ಕಾನೂನು ಇರುವಾಗ ಹೊಸ ಕಾಯ್ದೆ ಯಾಕೆ? ಸಿದ್ದರಾಮಯ್ಯ

ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲವಂತದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲವೇ?

published on : 13th May 2022

ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ  ಅಧ್ಯಕ್ಷತೆಯ ಸಮಿತಿ ರಚನೆ

ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ  ದುಂದು ವೆಚ್ಚಕ್ಕೆ  ಕಡಿವಾಣ ಹಾಕುವ  ನಿಟ್ಟಿನಲ್ಲಿ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ  ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

published on : 8th May 2022

ತೆಲಂಗಾಣ: ಹಿಂದೂ ಯುವಕನ ಮರ್ಯಾದಾ ಹತ್ಯೆ, ಸರ್ಕಾರದಿಂದ ವರದಿ ಕೇಳಿದ ರಾಜ್ಯಪಾಲರು

ಹಿಂದೂ ಯುವಕನ ಶಂಕಿತ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ರಾಜ್ಯ ಸರ್ಕಾರದಿಂದ ರಾಜ್ಯಪಾಲ ತಮಿಳುಸೈ ಸೌಂದರರಾಜನ್ ವಿಸ್ತೃತವಾದ ವರದಿ ಕೋರಿದ್ದಾರೆ.

published on : 6th May 2022

ರಾಜ್ಯದಲ್ಲಿ 60 ಯೋಜನೆಯ ಒಟ್ಟು ರೂ. 2,465 ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರೂ.2,465.94  ಕೋಟಿ ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

published on : 1st May 2022

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮೊದಲ ತಲೆದಂಡ: ಎಜಿಡಿಪಿ ಅಮೃತ್ ಪೌಲ್ ವರ್ಗಾವಣೆ!

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಕಾತಿ ವಿಭಾಗದ ಎಜಿಡಿಪಿ ಅಮೃತ್ ಪೌಲ್ ರನ್ನು ವರ್ಗಾವಣೆ ಮಾಡಿದೆ. 

published on : 27th April 2022
1 2 3 4 5 6 > 

ರಾಶಿ ಭವಿಷ್ಯ