• Tag results for statement

ನಿತ್ಯಾನಂದ ನನಗಿಷ್ಟ, ಅವರನ್ನೇ ಮದುವೆ ಆಗಲು ಬಯಸಿದ್ದೇನೆ: ಚರ್ಚೆಗೆ ಗ್ರಾಸವಾಯ್ತು ನಟಿಯ ಹೇಳಿಕೆ

ಬಹುಭಾಷಾ ನಟಿ ಪ್ರಿಯಾ ಆನಂದ್ ಅವರು ಮದುವೆ ಬಗ್ಗೆ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಗ್ರಾಸವಾಗಿದೆ. 

published on : 10th July 2022

ದೇವೇಗೌಡರು ಇಬ್ಬರ ಹೆಗಲ ಮೇಲೆ ಕೈ ಹಾಕಿ ಹೋಗ್ತಾರೆ, ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿದೆ: ನಾಲಗೆ ಹರಿಬಿಟ್ಟ ಕೆಎನ್ ರಾಜಣ್ಣ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ .

published on : 1st July 2022

'ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆ, ಆದರೆ ಮೂಢನಲ್ಲ': ಕಮಲ್ ನಾಥ್ ಹೇಳಿಕೆ ಚರ್ಚೆಗೆ ಗ್ರಾಸ!

ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಿಎಂ ಕಮಲ್ ನಾಥ್ ನೀಡಿರುವ ಹೇಳಿಕೆ ರಾಜಕೀಯವಾಗಿ ವಿವಾದದ ಕಿಡಿ ಹೊತ್ತಿಸಿದೆ.

published on : 31st May 2022

ಹ್ಯೂಬ್ಲೊಟ್‌ ವಾಚ್‌ ಬಂದಿದ್ದು ಚಹಾ ಕುಡಿಸಿಯೋ ಅಥವಾ ಚಹಾ ಕುಡಿದೋ? ಆಗ ನೀವು ಕುಡಿದ ಚಹಾದ ಬ್ರ್ಯಾಂಡ್ ಯಾವುದು?

ನೀವು ಮುಖ್ಯಮಂತ್ರಿಯಾಗಿದ್ದಾಗ ನಡೆದ ಅರ್ಕಾವತಿ ರೀ ಡು ಪ್ರಕರಣ ನಡೆಯಿತು. ಈ ಹಗರಣದ ಮೂಲಕ ಸುಮಾರು 500 ಕೋಟಿ ಕಪ್ಪ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಕೆಯಾಗಿತ್ತು. ಆಗ ನೀವು ಚಹಾ ಕುಡಿದಿರಲಿಲ್ಲವೇ?

published on : 8th May 2022

ನನ್ನ ಹೇಳಿಕೆ ಸೈದ್ಧಾಂತಿಕವಾದದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ: ಸಚಿವ ಎಂಟಿಬಿ ನಾಗರಾಜು ಸ್ಪಷ್ಟನೆ

ಪಕ್ಷಾಂತರದ ಬಗೆಗಿನ ನನ್ನ ಹೇಳಿಕೆ ನೈತಿಕ ಮತ್ತು ಸೈದ್ಧಾಂತಿಕವಾದದ್ದು,ಯಾರೇ ಆಗಲಿ ಪಕ್ಷಾಂತರ ಮಾಡುವುದು ತಪ್ಪು ಎನ್ನುವ ಅರ್ಥದಲ್ಲಿ ಮಾತನಾಡಿದ್ದೇನೆಯೇ ಹೊರತು ಬಿಜೆಪಿ ಬಗ್ಗೆ ಯಾವುದೇ ಅಸಮಾಧಾನ ವ್ಯಕ್ತಪಡಿಸಿಲ್ಲ.

published on : 2nd May 2022

ಸಂಘಟನೆಗಳು, ಸಮುದಾಯದ ಮುಖಂಡರ ಹೇಳಿಕೆಗಳಿಗೆ ಬಡವರು ಬಲಿ: ಸುಮಲತಾ ಅಂಬರೀಶ್

ಸಂಘಟನೆಗಳು, ಸಮುದಾಯದ ಮುಖಂಡರ ಹೇಳಿಕೆಗಳಿಗೆ ಬಡವರು ಬಲಿಯಾಗುತ್ತಿದ್ದಾರೆ. ಎಲ್ಲರೂ ಶಾಂತಿಯಿಂದ ಇರಬೇಕಾಗುತ್ತದೆ. ಪ್ರಚೋದನೆ ಮಾಡುವವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

published on : 11th April 2022

ಹರ್ಷ ಹತ್ಯೆ ಬಳಿಕ ಪ್ರಚೋದನಾಕಾರಿ ಹೇಳಿಕೆ ಆರೋಪ: ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು

ಸಾರ್ವಜನಿಕರ ಶಾಂತಿಗೆ ಭಂಗವನ್ನುಂಟು ಮಾಡುವ ಹೇಳಿಕೆ ನೀಡಿದ್ದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಖಾತೆ ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್‌.ಎನ್‌. ಚನ್ನಬಸಪ್ಪ ವಿರುದ್ಧ ಇಲ್ಲಿನ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

published on : 9th April 2022

ಫೋನ್ ಕದ್ದಾಲಿಕೆ ಪ್ರಕರಣ: ಸುಮಾರು 2 ಗಂಟೆಗಳ ಕಾಲ ಫಡ್ನವಿಸ್ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಫೋನ್ ಕದ್ದಾಲಿಕೆ ಆರೋಪದ ಕೇಸ್ ಗೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಅವರ ಮನೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಅವರ ಹೇಳಿಕೆಯನ್ನು ಬಿಕೆಸಿ ಸೈಬರ್ ಪೊಲೀಸರ ತಂಡ ದಾಖಲಿಸಿಕೊಂಡಿದ್ದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 13th March 2022

ಬೆಂಗಳೂರು: ಹಿಜಾಬ್ ಕುರಿತ ವಿವಾದಾತ್ಮಕ ಹೇಳಿಕೆ; ಕ್ಷಮೆ ಕೇಳಿದ ಜಮೀರ್ ಅಹ್ಮದ್ 

ಹೆಣ್ಣು ಮಕ್ಕಳು ಹಿಜಾಬ್  ಧರಿಸದೇ ಹೋದರೆ ರೇಪ್ ಆಗುತ್ತವೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿ, ಸ್ವಪಕ್ಷದಲ್ಲಿಯೇ ಟೀಕೆಗೆ ಗುರಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್  ಟ್ವೀಟರ್ ಮೂಲಕ ಕ್ಷಮೆ ಯಾಚಿಸಿದ್ದಾರೆ.

published on : 15th February 2022

ಧರ್ಮ ಸಂಸದ್ ಹೇಳಿಕೆಗಳು ಹಿಂದುತ್ವವಲ್ಲ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಇತ್ತೀಚೆಗೆ ಧರ್ಮ ಸಂಸದ್ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಬಂದ ಹೇಳಿಕೆಗಳು ಹಿಂದೂ ಹೇಳಿಕೆಗಳಲ್ಲ, ಹಿಂದುತ್ವವನ್ನು ಆಚರಿಸುವವರು ಆ ಹೇಳಿಕೆಗಳನ್ನು ಒಪ್ಪುವುದಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. 

published on : 7th February 2022

ವಿವಾದಾತ್ಮಕ ಹೇಳಿಕೆ: ಋಷಿಕುಮಾರ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು

ಮಸೀದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಮಂಗಳವಾರದಿಂದ ನ್ಯಾಯಾಂಗ ಬಂಧನದಲ್ಲಿದ್ದ ಅರಸೀಕರೆಯ ಕಾಳಿಕಾಶ್ರಮದ ಋಷಿಕುಮಾರ ಸ್ವಾಮೀಜಿ ಅವರಿಗೆ ಪಟ್ಟಣದ ಹೆಚ್ಚುವರಿ ಕಿರಿಯ ಶ್ರೇಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

published on : 20th January 2022

ಹಿನ್ನೋಟ 2021: ವಿವಾದ ಸೃಷ್ಟಿಸಿ, ಸುದ್ದಿಗೆ ಗ್ರಾಸವಾದ ನಾಯಕರ ಹೇಳಿಕೆಗಳು

2021ರಲ್ಲಿ ಅನೇಕ ನಾಯಕ-ನಾಯಕಿಯರು ವಿವಾದ ಮಾಡಿಕೊಂಡಿದ್ದಾರೆ ಅಥವಾ ಅವರನ್ನೇ ಹುಡುಕಿಕೊಂಡು ವಿವಾದಗಳು ಬಂದಿವೆ ಎಂದೇ ಹೇಳಬಹುದು. ಯಾವ ಯಾವ ಪ್ರಮುಖ ನಾಯಕರು-ನಾಯಕಿಯರು ಕಾಂಟ್ರವರ್ಸಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

published on : 30th December 2021

ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ: ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ

published on : 27th December 2021

ರಮೇಶ್ ಕುಮಾರ್ ಹೇಳಿರುವುದು ಸಮರ್ಥನೀಯವಲ್ಲ: ಪ್ರಿಯಾಂಕಾ ವಾದ್ರಾ ಸೇರಿದಂತೆ ಕಾಂಗ್ರೆಸ್ ನಾಯಕರ ಖಂಡನೆ

ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಮಹಿಳೆಯರ ಮೇಲೆ ಅತ್ಯಾಚಾರ ಹೇಳಿಕೆ ನೀಡಿ ತೀವ್ರ ವಿವಾದ, ಟೀಕೆಗೆ ಗುರಿಯಾಗಿ ಸದನದಲ್ಲಿಯೇ ನಿನ್ನೆ ಕಲಾಪ ವೇಳೆ ಕ್ಷಮೆ ಕೋರಿದ್ದಾಯಿತು.

published on : 18th December 2021

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಗೆ ಕಾಂಗ್ರೆಸ್ ಖಂಡನೆ

ಕಾಂಗ್ರೆಸ್‌ ನಾಯಕ, ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅತ್ಯಾಚಾರ ಕುರಿತು ನೀಡಿರುವ ಹೇಳಿಕೆಗೆ ದೇಶವ್ಯಾಪ್ತಿ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಸಹ ಗರಂ ಆಗಿದೆ. 

published on : 17th December 2021
1 2 3 4 > 

ರಾಶಿ ಭವಿಷ್ಯ