- Tag results for statue
![]() | ಬೆಳಗಾವಿ: ಮಗನ ಪ್ರಾಣ ಉಳಿಸುವಂತೆ ಏಸುವಿನ ಮೊರೆ; ಶಿಲುಬೆ ಮುಂದೆ ಮಗುವನ್ನು ಮಲಗಿಸಿದ ದಂಪತಿಮಿದುಳು ಜ್ವರದಿಂದ ಬಳಲುತ್ತಿರುವ ಮಗನನ್ನು ಕಾಪಾಡುವಂತೆ ಕೋರಿ ನಂದಗಡದ ದಂಪತಿಯೊಬ್ಬರು ಏಸುವಿನ ಮೊರೆಹೋಗಿದ್ದಾರೆ. |
![]() | ಗುಜರಾತ್ನ ಏಕತಾ ಪ್ರತಿಮೆ ಬಳಿ 3.1 ತೀವ್ರತೆಯ ಭೂಕಂಪನ; ಯಾವುದೇ ಹಾನಿಯಾಗಿಲ್ಲ: ಅಧಿಕಾರಿಗಳುಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. |
![]() | ದೇವಸ್ಥಾನದ ಪ್ರತಿಮೆಗಳ ನವೀಕರಣ ನೆಪದಲ್ಲಿ 40 ಲಕ್ಷ ರೂಪಾಯಿ ಸಂಗ್ರಹ: ಯೂಟ್ಯೂಬರ್ ಕಾರ್ತಿಕ್ ಗೋಪಿನಾಥ್ ಬಂಧನ!ದೇವಾಲಯದ ಪ್ರತಿಮೆಗಳ ನವೀಕರಣಕ್ಕಾಗಿ ಜನಸಮೂಹದಿಂದ ಕನಿಷ್ಠ 40 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿದ ಆರೋಪದ ಮೇಲೆ ಯೂಟ್ಯೂಬರ್ ಎಸ್ ಕಾರ್ತಿಕ್ ಗೋಪಿನಾಥ್ ಎಂಬುವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. |
![]() | ತಂದೆಯ ಮೇಣದ ಪ್ರತಿಮೆ ಮುಂದೆ ಪುತ್ರನ ಮದುವೆ ಶಾಸ್ತ್ರ: ಮೈಸೂರಿನಲ್ಲೊಂದು ಅಪರೂಪದ ವಿವಾಹನಂಜನಗೂಡಲ್ಲಿ ನಡೆದ ಅಪರೂಪದ ಮದುವೆ ಸದ್ಯ ಟಾಕ್ ಆಫ್ ದಿ ಟೌನ್ ಆಗಿದೆ .ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆ ವರ ಶಾಸ್ತ್ರಕ್ಕೆ ಕುಳಿತು ಮಗ ಸಪ್ತಪದಿ ತುಳಿದಿದ್ದಾನೆ |
![]() | ಹನುಮ ಜಯಂತಿ ದಿನ ಆಂಜನೇಯ ವಿಗ್ರಹದಲ್ಲಿ ಕಣ್ಣೀರು: ವಿಡಿಯೋ ವೈರಲ್ಹನುಮ ಜಯಂತಿ ದಿನದಂದೇ ಆಂಜನೇಯ ಸ್ವಾಮಿ ಮೂರ್ತಿಯ ಕಣ್ಣಿನಿಂದ ಕಣ್ಣೀರು ಬರುತ್ತಿರುವ ಅಚ್ಚರಿಯ ಘಟನೆಯೊಂದು ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. |
![]() | ಗುಜರಾತ್: 108 ಅಡಿ ಎತ್ತರದ ಆಂಜನೇಯ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಗುಜರಾತ್ನ ಮೋರ್ಬಿ ಜಿಲ್ಲೆಯಲ್ಲಿ 108 ಅಡಿ ಎತ್ತರದ ಆಂಜನೇಯನ ಮೂರ್ತಿಯನ್ನು ಉದ್ಘಾಟನೆ ಮಾಡಿದ್ದಾರೆ. |
![]() | ಏಷ್ಯಾದಲ್ಲೇ ಅತಿ ಎತ್ತರದ 161 ಅಡಿ ಆಂಜನೇಯ ಮೂರ್ತಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕುಣಿಗಲ್ ತಾಲೂಕಿನ ಬಿದನಗೆರೆಯಲ್ಲಿ ಬಸವೇಶ್ವರ ಮಠದಿಂದ ನಿರ್ಮಿಸಿರುವ 161 ಅಡಿ ಎತ್ತರದ ಪಂಚ ಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಉದ್ಘಾಟಿಸಿದರು. ಇದು ಇಡೀ ಏಷ್ಯಾದಲ್ಲಿಯೇ ಅತಿ ಎತ್ತರದ ಪಂಚಮುಖಿ ಆಂಜನೇಯ ಮೂರ್ತಿಯಾಗಿದೆ. |
![]() | ಪ್ರೀತಿಯ ಪ್ರತಿಮೆ: ಈ ದೇವಾಲಯದಲ್ಲಿ ಶ್ವಾನವೇ ದೇವರು!ಆ 82 ವರ್ಷದ ವೃದ್ಧನಿಗೆ ತನ್ನ ಸ್ನೇಹಿತ ಇನ್ನು ಮುಂದೆ ನೆನಪು ಮಾತ್ರ. ಆದರೆ ಆ ನೆನಪನ್ನು ಕಾಪಿಟ್ಟುಕೊಳ್ಳುವುದಕ್ಕಾಗಿ ಆತ ಸ್ನೇಹಿತನಿಗೆ ದೇವಾಲಯವನ್ನು ನಿರ್ಮಿಸಿದ್ದಾರೆ. |
![]() | ಚಾಮುಂಡಿಬೆಟ್ಟದ ಏಕಶಿಲಾ ನಂದಿ ಪ್ರತಿಮೆಯಲ್ಲಿ ಬಿರುಕು: ಜೀರ್ಣೋದ್ಧಾರ ಕಾರ್ಯಕ್ಕೆ ಅಧಿಕಾರಿಗಳು ಮುಂದು!ಚಾಮುಂಡಿ ಬೆಟ್ಟದ ಮೇಲಿರುವ ಏಕಶಿಲಾ ನಂದಿ ಪ್ರತಿಮೆಯ ಜೀರ್ಣೋದ್ಧಾರ ಕಾರ್ಯವನ್ನು ಕೈಗೆತ್ತಿಕೊಳ್ಳಲು ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ಧರಿಸಿದೆ. |
![]() | ಬಿಬಿಎಂಪಿ ಕಚೇರಿ ಆವರಣದಲ್ಲಿ ಪುನೀತ್ ಪುತ್ಥಳಿ ಅನಾವರಣ; ಅರ್ಥಪೂರ್ಣವಾಗಿ ಕರ್ನಾಟಕ ರತ್ನ ನೀಡಲು ಚಿಂತನೆ: ಸಿಎಂ ಬೊಮ್ಮಾಯಿಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಲೋಕಾರ್ಪಣೆಗೊಳಿಸಿದರು. |
![]() | ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಆವರಣದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿಪುಣೆ ಮಹಾನಗರ ಪಾಲಿಕೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅನಾವರಣಗೊಳಿಸಿದರು. |
![]() | ಚಂಪಾರಣ್ ಸತ್ಯಾಗ್ರಹ ಆರಂಭಗೊಂಡಿದ್ದ ಸ್ಥಳದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ!ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ಚಂಪಾರಣ್ ಸತ್ಯಾಗ್ರಹ ಆರಂಭಿಸಿದ ಸ್ಥಳದ ಬಳಿ ಸ್ಥಾಪಿಸಲಾಗಿದ್ದ ಅವರ ಪ್ರತಿಮೆಯನ್ನು ಕೆಲವು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಆಡಳಿತ ಮಂಗಳವಾರ ತಿಳಿಸಿದೆ. |
![]() | ರಾಮಾನುಜಾಚಾರ್ಯರ ಮೌಲ್ಯಗಳಿಂದ ಭಾರತ ಬಲಿಷ್ಠ; 216 ಅಡಿ ಎತ್ತರದ ಸಮಾನತೆಯ ಪ್ರತಿಮೆ ಉದ್ಘಾಟಿಸಿದ ಪ್ರಧಾನಿ ಮೋದಿ''ಪ್ರಧಾನಿ ನರೇಂದ್ರ ಮೋದಿ ಅವರು ಫೆ.05 ರಂದು ಹೈದರಾಬಾದ್ ನಲ್ಲಿ ರಾಮಾನುಜಾಚಾರ್ಯರ 216 ಅಡಿ ಎತ್ತರದ ಸಮಾನತೆಯ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. |
![]() | ಹೈದರಾಬಾದ್ನಲ್ಲಿ ನಿರ್ಮಿಸಲಾದ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ಬಗ್ಗೆ ನಿಮಗೆಷ್ಟು ಗೊತ್ತು?11ನೇ ಶತಮಾನದ ಸಮಾಜ ಸುಧಾರಕ ಮತ್ತು ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ತೆಲಂಗಾಣದ ಹೈದರಾಬಾದ್ನಲ್ಲಿ ನಿರ್ಮಾಣಗೊಂಡಿರುವ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ ಶನಿವಾರ... |
![]() | ಹೈದರಾಬಾದ್: 216 ಅಡಿ ಎತ್ತರದ ರಾಮಾನುಜಾಚಾರ್ಯ ಪ್ರತಿಮೆ ಇಂದು ಪ್ರಧಾನಿ ಮೋದಿ ಲೋಕಾರ್ಪಣೆಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಹೈದರಾಬಾದ್ ಗೆ ಭೇಟಿ ನೀಡಲಿದ್ದಾರೆ. ಅವರು ಅಂತಾರಾಷ್ಟ್ರೀಯ ಬೆಳೆ ಸಂಶೋಧನೆ ಸಂಸ್ಥೆಯ 50ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. |