ದೇಶಒಂದೆಡೆ ಸರ್ದಾರ್ ಪಟೇಲ್ ಪ್ರತಿಮೆ ಉದ್ಘಾಟನೆ, ಮತ್ತೊಂದೆಡೆ ಅವರೇ ಸ್ಥಾಪಿಸಿದ್ದ ಸಂಸ್ಥೆಗಳ ನಾಶ: ರಾಹುಲ್ ಗಾಂಧಿ
ವಿಶ್ವದಲ್ಲೇ ಅತಿ ಎತ್ತರವಾದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾಜಿ ಉಪಪ್ರಧಾನಿ ಸರ್ದಾರ್ ಪಟೇಲ್ ಅವರ ಪ್ರತಿಮೆ ಉದ್ಘಾಟನೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.