ರಾಜ್ಯಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು; ಸಂಬಂಧಿಕರ ಪ್ರತಿಭಟನೆ
ಅರಿವಳಿಕೆ ಮದ್ದು ನೀಡಿದ ನಂತರ ಆಕೆಯ ಆರೋಗ್ಯ ಹದಗೆಟ್ಟಿತು. ಇದಾದ ನಂತರ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಯಿತು, ಆದರೆ, ಆಸ್ಪತ್ರೆಯ ಆಡಳಿತ ಮಂಡಳಿಯು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.