'sting' operation

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್ಲೈನ್!
ಈ ಸಂಬಂಧ ಇಂದು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಧರಣಿ ನಡೆಸಿದ ಕುಮಾರಸ್ವಾಮಿ ಅವರು, ಸ್ಟಿಂಗ್ ಆಪರೇಷನ್ ರೂವಾರಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ; Video
ಸಂಶಯ ಬಂದರೆ ಕುಮಾರಸ್ವಾಮಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.

