Sting Operation case

Watch | ಸ್ಟಿಂಗ್' ಪ್ರಕರಣ: ತನಿಖೆ ಮುಂದುವರಿದಂತೆ ಸತ್ಯಾಂಶ ಹೊರಬರಲಿದೆ
ವಿಡಿಯೋ

Watch | ಸ್ಟಿಂಗ್' ಪ್ರಕರಣ: ತನಿಖೆ ಮುಂದುವರಿದಂತೆ ಸತ್ಯಾಂಶ ಹೊರಬರಲಿದೆ

ರಾಜಕೀಯವಾಗಿ ಸಿದ್ದರಾಮಯ್ಯ ಮುಗಿಸಲು ಸ್ಟಿಂಗ್; ಕೃಪಾ ಆಳ್ವಾಗೆ ಸಂತ್ರಸ್ತೆ ಮಾಡಿದ್ದ ಇ-ಮೇಲ್ ಮಿಸ್ಸಿಂಗ್; ಗೃಹ ಇಲಾಖೆಗೆ ಪ್ರಿಯಾಂಕ್ ಅನ್ ಫಿಟ್: HDK
ರಾಜಕೀಯ

ರಾಜಕೀಯವಾಗಿ ಸಿದ್ದರಾಮಯ್ಯ ಮುಗಿಸಲು ಸ್ಟಿಂಗ್; ಕೃಪಾ ಆಳ್ವಾಗೆ ಸಂತ್ರಸ್ತೆ ಮಾಡಿದ್ದ ಇ-ಮೇಲ್ ಮಿಸ್ಸಿಂಗ್; ಗೃಹ ಇಲಾಖೆಗೆ ಪ್ರಿಯಾಂಕ್ ಅನ್ ಫಿಟ್: HDK

ಇ-ಮೇಲ್ ನನ್ನ ವ್ಯಾಪ್ತಿಗೆ ಬರಲ್ಲ ಎಂದು ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ, ಯಾಕೆ ಪ್ರಿಯಾಂಕ್ ಖರ್ಗೆ ವ್ಯಾಪ್ತಿಗೆ ಆಮೇಲ್ ಬರಲ್ಲ. ಗೃಹ ಇಲಾಖೆ ನನ್ನ ಕೈಯಲ್ಲಿ ಇದ್ಯಾ? ನಿಮಗೆ ಅದನ್ನ ಕಂಡು ಹಿಡಿಯಲು ಯೋಗ್ಯತೆ ಇಲ್ಲದಿದ್ರೆ ನೀವು ಇರೋದು ಯಾಕೆ?

Watch | ಸ್ಟಿಂಗ್ ಗೆ ಕರ್ನಾಟಕ ಮಾಡೆಲ್- ರಾಜಣ್ಣ; ಬೇಕಿದ್ರೆ ಪಕ್ಷ ಬಿಟ್ಟು ಹೋಗ್ಲಿ- ಬಾಲಕೃಷ್ಣ ಆಕ್ರೋಶ
ವಿಡಿಯೋ

Watch | ಸ್ಟಿಂಗ್ ಗೆ ಕರ್ನಾಟಕ ಮಾಡೆಲ್- ರಾಜಣ್ಣ; ಬೇಕಿದ್ರೆ ಪಕ್ಷ ಬಿಟ್ಟು ಹೋಗ್ಲಿ- ಬಾಲಕೃಷ್ಣ ಆಕ್ರೋಶ

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು!
ರಾಜ್ಯ

ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು!

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಹೆಸರು ಕೇಳಿಬಂದಿದ್ದು, ಮಹತ್ವದ ತಿರುವು ಪಡೆದುಕೊಂಡಿದೆ.

Watch | HDK ನಿವಾಸದಲ್ಲಿ ಮೊಬೈಲ್ ಎಕ್ಸ್‌ಚೇಂಜ್? ಸ್ಟಿಂಗ್ ಪ್ರಕರಣದಲ್ಲಿ ಸ್ಪೋಟಕ ಟ್ವಿಸ್ಟ್!
ವಿಡಿಯೋ

Watch | HDK ನಿವಾಸದಲ್ಲಿ ಮೊಬೈಲ್ ಎಕ್ಸ್‌ಚೇಂಜ್? ಸ್ಟಿಂಗ್ ಪ್ರಕರಣದಲ್ಲಿ ಸ್ಪೋಟಕ ಟ್ವಿಸ್ಟ್!

ಸ್ಟಿಂಗ್ ಕಾರ್ಯಾಚರಣೆ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳಿಂದ ಮಹಜರು!
ರಾಜ್ಯ

ಸ್ಟಿಂಗ್ ಕಾರ್ಯಾಚರಣೆ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳಿಂದ ಮಹಜರು!

ರಿತೇಶ್ ಪಾಂಡೆ ವಿಚಾರಣೆ ವೇಳೆ ಆತ ನೀಡಿದ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಮಹಜರು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ. ಕುಮಾರಸ್ವಾಮಿ ಅವರ ದೆಹಲಿ ಗೃಹ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕಂಟೆಂಟ್ ಕ್ರಿಯೇಟರ್‌ ಆಗಿ ಪಾಂಡೆ ಕೆಲಸ ಮಾಡುತ್ತಿದ್ದ.

ಸ್ಟಿಂಗ್ ಆಪರೇಷನ್ ಕೇವಲ ಕಟ್ಟು ಕಥೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಿಸಿಬಿ ಕ್ಲೀನ್ ಚಿಟ್!
ರಾಜ್ಯ

ಸ್ಟಿಂಗ್ ಆಪರೇಷನ್ ಕೇವಲ ಕಟ್ಟು ಕಥೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಿಸಿಬಿ ಕ್ಲೀನ್ ಚಿಟ್!

ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬಿಂಬಿಸಿರುವಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇವಲ ಕಟ್ಟುಕಥೆಯ ಭಾಗವಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ನಿರೂಪಣೆಯಾಗಿದೆ

ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯರನ್ನು ಇಂತಹ ಸ್ಥಿತಿಗೆ ತಳ್ಳಬಾರದಿತ್ತು; ಕೋಟಿ ಕೋಟಿ ಹಣ ಎಲ್ಲಿಂದ ಬಂತು..?
ರಾಜಕೀಯ

ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯರನ್ನು ಇಂತಹ ಸ್ಥಿತಿಗೆ ತಳ್ಳಬಾರದಿತ್ತು; ಕೋಟಿ ಕೋಟಿ ಹಣ ಎಲ್ಲಿಂದ ಬಂತು..?

ಈ ಸ್ಟಿಂಗ್ ಆಪರೇಷನ್ ಮಾಡಿಸಿದವರು ಯಾರು ಎಂಬ ಸತ್ಯ ಹೊರಬಂದರೆ ದೊಡ್ಡ ಕೋಲಾಹಲವೇ ಸೃಷ್ಟಿಯಾಗಲಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲಿನ ನಂಬಿಕೆ ಕಳೆದುಹೋಗಲಿದೆ. ಜನರೇ ಇಡೀ ಪಕ್ಷವನ್ನು ದೂರ ತಳ್ಳಲಿದ್ದಾರೆ.

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ
ರಾಜಕೀಯ

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಿಎಂ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ರೂಪಿಸಿದ ವ್ಯವಸ್ಥಿತ, ಸಂಘಟಿತ ಷಡ್ಯಂತ್ರವನ್ನು ಪ್ರಶ್ನಿಸಿದ್ದಕ್ಕೆ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ.