- Tag results for stones
![]() | ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಲ್ಲುಗಳನ್ನು ಮಾತ್ರ ಬಳಸಲಾಗುವುದು:ಟ್ರಸ್ಟ್ ಅಧಿಕಾರಿಗಳುಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕೇವಲ ಕಲ್ಲುಗಳನ್ನುಮಾತ್ರ ಬಳಸಿ ನಿರ್ಮಿಸಲಾಗುವುದು. ಇದರಿಂದ ಸಾವಿರ ವರ್ಷಕ್ಕೂ ಅಧಿಕ ಕಾಲ ಗಟ್ಟಿಯಾಗಿ ಉಳಿಯುತ್ತದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದಾರೆ. |
![]() | ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟಕೋವಿಡ್-19 ಲಾಕ್ ಡೌನ್ ವಲಸಿಗ ಕಾರ್ಮಿಕರಿಗೆ ತೀವ್ರ ಸಂಕಷ್ಟ ಉಂಟುಮಾಡಿದ್ದು, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ. |
![]() | ಪಾಕ್ ನಲ್ಲಿ ಗುರುದ್ವಾರದ ಮೇಲೆ ದಾಳಿ: ಸಿಖ್ಖ್ ಕುಟುಂಬದ ರಕ್ಷಣೆ ಮಾಡಿ: ಪಾಕ್ ಪ್ರಧಾನಿಗೆ ಪಂಜಾಬ್ ಸಿಎಂ ಮನವಿಪಾಕಿಸ್ತಾನದಲ್ಲಿ ಮುಸ್ಲಿಮರ ದಾಳಿಗೆ ತುತ್ತಾಗಿರುವ ನಾಂಕನ್ ಸಾಹೇಬ್ ಗುರುದ್ವಾರದಲ್ಲಿರುವ ಸಿಖ್ ಕುಟುಂಬದ ರಕ್ಷಣೆ ಮಾಡಿ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ಮನವಿ ಮಾಡಿದ್ದಾರೆ. |
![]() | ಪಾಕಿಸ್ತಾನ ಗುರುದ್ವಾರದ ಮೇಲೆ ದಾಳಿ: ಭಾರತದ ತೀವ್ರ ಖಂಡನೆ, ಕ್ರಮಕ್ಕೆ ಆಗ್ರಹಮತಾಂತರ ಮತ್ತು ಹಲ್ಲೆ ಆರೋಪದ ಮೇರೆಗೆ ಪಾಕಿಸ್ತಾನದ ಪಂಜಾಬ್ ನಲ್ಲಿರುವ ನನ್ಕಾನ್ ಗುರುದ್ವಾರದ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. |