ರಾಜಕೀಯ'ಗಾಂಧೀಜಿ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದೀರಾ? ಡಿಕೆಶಿ ಮಾಡುತ್ತಿರುವಷ್ಟು ಪೂಜೆ ನಾನು ಮಾಡಿಲ್ಲ; ಸಿದ್ದರಾಮಯ್ಯನೂ ಮಾಡಲು ಸಾಧ್ಯವಿಲ್ಲ'
ಗಾಂಧಿ ಅವರ ಬಗ್ಗೆ ಇಷ್ಟೊಂದು ಕಾಳಜಿ-ಕಳಕಳಿ ಇರುವವರು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಆಳ್ವಿಕೆ ಮಾಡಿದ ಸಂದರ್ಭದಲ್ಲಿ ಎಲ್ಲಿಯಾದರೂ ಗಾಂಧೀಜಿ ಅವರ ಒಂದು ಪೋಸ್ಟರ್ ನೋಡಿದೀರಾ, ಎಲ್ಲಿಯಾದರೂ ಮಹಾತ್ಮಾ ಗಾಂಧಿ ಅವರ ಫೋಟೋ ಇಟ್ಟುಕೊಂಡು ಚುನಾವಣೆ ನಡೆಸಿದ್ದಾರಾ.