- Tag results for student
![]() | ಕೆನಡಾದಿಂದ 700 ಭಾರತೀಯ ವಿದ್ಯಾರ್ಥಿಗಳು ಗಡಿಪಾರು! ವಿದೇಶಾಂಗ ಸಚಿವರ ಮಧ್ಯ ಪ್ರವೇಶಕ್ಕೆ ಒತ್ತಾಯಕೆನಡಾದಿಂದ ಗಡಿಪಾರು ಎದುರಿಸುತ್ತಿರುವ 700 ಭಾರತೀಯ ವಿದ್ಯಾರ್ಥಿಗಳ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಅವರನ್ನು ಪಂಜಾಬ್ ಎನ್ ಆರ್ ಐ ವ್ಯವಹಾರ ಸಚಿವ ಕುಲದೀಫ್ ಸಿಂಗ್ ಧಲಿವಾಲ್ ಕೋರಿದ್ದಾರೆ. |
![]() | ಕೋಲಾರ: ಕೆರೆಗೆ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ವೈದ್ಯರ ವಿರುದ್ಧ ದೂರು ದಾಖಲುಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿಯ ಎಂವಿಜೆ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದೆ. |
![]() | ಬೆಂಗಳೂರಿನಲ್ಲಿ ಗಿಡ ನೆಡಲು ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿ: ಬಿಬಿಎಂಪಿಗೆ ಡಿಕೆ ಶಿವಕುಮಾರ್ ನಿರ್ದೇಶನಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜ್ಯ ರಾಜಧಾನಿಯಲ್ಲಿ ಗಿಡ ನೆಡುವ ಅಭಿಯಾನಕ್ಕೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಸೂಚಿಸಿದರು. |
![]() | ನೋಯ್ಡಾ: ಸಿಗರೇಟ್ ವಿಚಾರವಾಗಿ ವಿದ್ಯಾರ್ಥಿಗಳು, ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ, 33 ವಿದ್ಯಾರ್ಥಿಗಳ ಬಂಧನಗ್ರೇಟರ್ ನೋಯ್ಡಾದ ಗೌತಮ್ ಬುದ್ಧ ವಿಶ್ವವಿದ್ಯಾನಿಲಯದಲ್ಲಿ ಸಿಗರೇಟ್ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಖಾಸಗಿ ಭದ್ರತಾ ಸಿಬ್ಬಂದಿಗಳ ನಡುವೆ ಘರ್ಷಣೆ ಸಂಭವಿಸಿದ್ದು 33 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. |
![]() | 19 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಮಾದಕ ವಸ್ತು ನೀಡಿ ಅತ್ಯಾಚಾರ, ಆರೋಪಿ ಬಂಧನಕ್ಕೆ ಪೊಲೀಸರ ಹುಡುಕಾಟ19 ವರ್ಷದ ಪದವಿಪೂರ್ವ ವಿದ್ಯಾರ್ಥಿನಿಯೊಬ್ಬಳಿಗೆ ಮಾದಕ ವಸ್ತು ನೀಡಿ, ಅತ್ಯಾಚಾರ ಎಸಗಿ, ತಾಮರಸ್ಸೆರಿ ಘಾಟ್ ರಸ್ತೆಯ ಬದಿಯಲ್ಲಿ ಇಳಿಸಿರುವ ಘಟನೆ ನಡೆದಿದೆ. ತಾಮರಸ್ಸೆರಿ ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬಿಹಾರ: ಪೂರ್ವ ಚಂಪಾರಣ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 150 ವಿದ್ಯಾರ್ಥಿಗಳು ಅಸ್ವಸ್ಥಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 150 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜಿಲ್ಲೆಯ ನರ್ವಾಲ್-ಬರ್ವಾಲ್ ಪಂಚಾಯತ್‌ನ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. |
![]() | ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯ! ಮಧ್ಯಪ್ರದೇಶದ ಖಾಸಗಿ ಶಾಲೆ ವಿರುದ್ಧ ದೂರುಮಧ್ಯಪ್ರದೇಶದ ದಾಮೋಹ್‌ನಲ್ಲಿರುವ ಖಾಸಗಿ ಶಾಲೆಯೊಂದು ಹಿಂದೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವಂತೆ ಒತ್ತಾಯಿಸಿದೆ ಎಂದು ಆರೋಪಿಸಲಾಗಿದೆ. |
![]() | ಜಾತಿ ಕಿರುಕುಳದಿಂದ ಐಐಟಿ ವಿದ್ಯಾರ್ಥಿ ಸಾವು: ಪೊಲೀಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ(ಐಐಟಿಬಿ) ವಿದ್ಯಾರ್ಥಿ ದರ್ಶನ್ ಸೋಲಂಕಿ ಅವರು ಜಾತಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. |
![]() | ಬೆಂಗಳೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ. |
![]() | ವಿದ್ಯಾರ್ಥಿಗಳ ಹಳೆ ಬಸ್ ಪಾಸ್ ಅವಧಿ ವಿಸ್ತರಣೆ: ಎಲ್ಲಿಯವರೆಗೆ? ವಿವರ ಇಲ್ಲಿದೆ...ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. |
![]() | ದುರಂತಕ್ಕೆ ತಿರುಗಿದ ಪ್ರವಾಸ: ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವುನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ನಡೆದಿದೆ. |
![]() | ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್‌ಯು ವಿದ್ಯಾರ್ಥಿಗಳುಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು... |
![]() | ಉತ್ತರಾಖಂಡ: ಮಾತೃಭಾಷೆ ಹಿಂದಿ ಪರೀಕ್ಷೆಯಲ್ಲಿ 9,699 ಮಂದಿ ಅನುತ್ತೀರ್ಣ; ಆತಂಕ ವ್ಯಕ್ತಪಡಿಸಿದ ತಜ್ಞರುಈ ವರ್ಷ ಉತ್ತರಾಖಂಡ ಪ್ರೌಢಶಾಲೆ-ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ 9,699 ವಿದ್ಯಾರ್ಥಿಗಳು ಹಿಂದಿ ಬೋರ್ಡ್ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ಈ ಪೈಕಿ ಪ್ರೌಢಶಾಲೆಯ 3263 ಹುಡುಗರು ಮತ್ತು 1721 ಹುಡುಗಿಯರು ಹಾಗೂ ಇಂಟರ್‌ಮೀಡಿಯೇಟ್‌ನ 2923 ವಿದ್ಯಾರ್ಥಿಗಳು ಮತ್ತು 1792 ವಿದ್ಯಾರ್ಥಿನಿಯರು ಸೇರಿದ್ದಾರೆ. |
![]() | ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷನ ಬಂಧನತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವಿದ್ಯಾರ್ಥಿ ನಾಯಕನನ್ನು ಅರುಣಾಚಲ ಪ್ರದೇಶ ಪೊಲೀಸರು ಇಲ್ಲಿ ಬಂಧಿಸಿದ್ದಾರೆ. |
![]() | ಆರ್ ಟಿಇ ಅಡಿ ವಿದ್ಯಾರ್ಥಿಗಳ ನೋಂದಣಿಗೆ ಗಡುವು ದಿನಾಂಕ ವಿಸ್ತರಣೆಶಾಲಾ ಶಿಕ್ಷಣ ಇಲಾಖೆ ಆರ್ ಟಿಇ ಅಡಿ ದಾಖಲಾತಿ ದಿನಾಂಕದ ಗಡುವನ್ನು ವಿಸ್ತರಿಸಿದೆ. |