- Tag results for students
![]() | ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕಲಾಕ್ಷೇತ್ರ ಬಂದ್!ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಚೆನ್ನೈ ನ ಕಲಾಕ್ಷೇತ್ರ ಫೌಂಡೇಶನ್ ನ್ನು ಬಂದ್ ಮಾಡಲಾಗಿದೆ. |
![]() | ಕೇಂದ್ರೀಯ ವಿವಿಗಳಿಂದ ಸುಮಾರು 11,000 ಒಬಿಸಿ, ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳ ಡ್ರಾಪ್ ಔಟ್: ಕೇಂದ್ರ ಸರ್ಕಾರ2018ರಿಂದ 2023ರವರೆಗೂ ದೇಶದಲ್ಲಿನ 45 ಕೇಂದ್ರೀಯ ವಿವಿಗಳಿಂದ ಸುಮಾರು 11 ಸಾವಿರ ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಡ್ರಾಪ್ ಔಟ್ ಆಗಿದ್ದಾರೆ ಎಂದು ಬುಧವಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಲಾಯಿತು |
![]() | ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತುವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. |
![]() | ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. |
![]() | SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು KSRTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರೀಕ್ಷೆ ಬರೆಯಲಿರುವ SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ದಿನ ವಿದ್ಯಾರ್ಥಿಗಳು KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. |
![]() | 2022ರಲ್ಲಿ ಐಐಟಿ, ಎನ್‌ಐಟಿ ಮತ್ತು ಐಐಎಂಗಳಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | 5-8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ5-8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ನ ವಿಭಾಗೀಯಪೀಠ ಅನುಮತಿ ನೀಡಿದೆ. |
![]() | ಬೆಂಗಳೂರು: ಅಡ್ಡಾದಿಡ್ಡಿ ಕಾರು ಚಾಲನೆ, ಪಿಯು ವಿದ್ಯಾರ್ಥಿ ಸೇರಿ ಇಬ್ಬರ ದುರ್ಮರಣಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ಪಿಯು ವಿದ್ಯಾರ್ಥಿ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. |
![]() | ಪ್ರಾಧ್ಯಾಪಕರಿಂದ ಕಿರುಕುಳ ಆರೋಪ; ಬೆಂಗಳೂರು ವಿವಿ ವಿದ್ಯಾರ್ಥಿಯಿಂದ ದೂರುಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮತ್ತೆ ಕಿರುಕುಳ ಆರೋಪ ಕೇಳಿಬಂದಿದ್ದು, ಮೊದಲ ವರ್ಷದ ಸ್ನಾತಕೋತ್ತರ ರಾಜ್ಯಶಾಸ್ತ್ರ ವಿದ್ಯಾರ್ಥಿಯೊಬ್ಬರು ತಮ್ಮದೇ ಪ್ರಾಧ್ಯಾಪಕರ ವಿರುದ್ಧ ದೂರು ದಾಖಲಿಸಿದ್ದಾರೆ. |
![]() | ಗದಗ: ಬಸ್ ಸೌಲಭ್ಯವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಟ್ರ್ಯಾಕ್ಟರ್, ಆಟೋಗಳಲ್ಲಿ ಬರುತ್ತಿರುವ ವಿದ್ಯಾರ್ಥಿಗಳುಜಿಲ್ಲೆಯ ರಾನ್ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ಸುಮಾರು 400 ದ್ವಿತೀಯ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳು ತಮ್ಮ ಗ್ರಾಮಗಳಿಂದ 60 ಕಿಮೀ ದೂರದಲ್ಲಿರುವ ತಮ್ಮ ಪರೀಕ್ಷಾ ಕೇಂದ್ರವನ್ನು ತಲುಪಲು ಕಷ್ಟಪಡುತ್ತಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳಿಗೆ ಬಸ್ ಸೌಲಭ್ಯವಿಲ್ಲ. |
![]() | ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಹಿಜಾಬ್ ನಿಷೇಧ, ನಿಷೇಧಾಜ್ಞೆ ಜಾರಿ, ಆಲ್ ದಿ ಬೆಸ್ಟ್ ಮಕ್ಕಳೇ..ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಮಾರ್ಚ್ 9 ಗುರುವಾರ ಆರಂಭವಾಗುತ್ತಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ. |
![]() | ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಕಿರುಕುಳ ಆರೋಪ: ಪ್ರಾಂಶುಪಾಲರು, ಶಿಕ್ಷಕರು, ಪಾದ್ರಿ, ಸನ್ಯಾಸಿನಿ ವಿರುದ್ಧ ಪ್ರಕರಣಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಾಲೆಯೊಂದರ ಓರ್ವ ಅರ್ಚಕ, ಕ್ರೈಸ್ತ ಸನ್ಯಾಸಿನಿ ಜೊತೆಗೆ ಶಾಲೆಯ ಪ್ರಾಂಶುಪಾಲರು ಮತ್ತು ಅತಿಥಿ ಶಿಕ್ಷಕರು ಥಳಿಸಿ ಕಿರುಕುಳ ನೀಡಿದ್ದಾರೆ ಎಂದು ಕೆಲವು ವಿದ್ಯಾರ್ಥಿನಿಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಒಪ್ಪಿಗೆ ಕುರಿತ ಅರ್ಜಿ ವಿಚಾರಣೆ; ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮುಂದುಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. |
![]() | ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪದವಿ ಮಧ್ಯೆ ಕಾಲೇಜು ಬದಲಾವಣೆಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ!ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಕಾಲೇಜು ಬದಲಾಯಿಸುವ ಅವಕಾಶವನ್ನು ಉನ್ನತ ಶಿಕ್ಷಣ ಇಲಾಖೆ ನೀಡಿದೆ. |