• Tag results for students Protest

ಹಾಸನ: ಹಳಿ ದಾಟುತ್ತಿದ್ದಾಗ ಜಾರಿ ಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು, ಭಾರೀ ಆಕ್ರೋಶ

ಹಾಸನದಲ್ಲಿ ರೈಲು ಹಳಿ ಮೇಲೆ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ಈ ಘಟನೆ ನಡೆದಿದೆ ಎಂದು ಆರೋಪಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

published on : 1st August 2022

ಮುಂಬೈ: ಶಿಕ್ಷಣ ಸಚಿವರ ನಿವಾಸದೆದುರು ವಿದ್ಯಾರ್ಥಿಗಳ ಪ್ರತಿಭಟನೆಗೆ ಕುಮ್ಮಕ್ಕು; ಯೂಟ್ಯೂಬರ್ ‘ಹಿಂದೂಸ್ತಾನಿ ಭಾವು’ ಬಂಧನ

ವಿದ್ಯಾರ್ಥಿಗಳನ್ನು ಗಲಭೆಗೆ ಪ್ರಚೋದಿಸುವ ವೀಡಿಯೊವನ್ನು ವಿಕಾಸ್ ಫಾಟಕ್ ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಗಿ ಬಂದಿತ್ತು. 

published on : 1st February 2022

ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಪ್ರಹಾರ

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

published on : 14th September 2021

ರಾಶಿ ಭವಿಷ್ಯ