- Tag results for students held
![]() | ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ಯೋಜನೆ: ದೆಹಲಿ ವಿಶ್ವವಿದ್ಯಾಲಯದ 24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ2002 ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದಡಿ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. |