• Tag results for successful

ಬಿಡಿಎ: ಇ ಹರಾಜು ಪ್ರಕ್ರಿಯೆ ಯಶಸ್ವಿ, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಡಿಸೆಂಬರ್ ಮಾಹೆಯಲ್ಲಿ ಹಮ್ಮಿಕೊಂಡಿದ್ದ ಇ- ಹರಾಜು ಪ್ರಕ್ರಿಯೆ ಪೂರ್ಣಗೊಂಡಿದ್ದು, ಗರಿಷ್ಠ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಟ್ಟಾರೇ 296 ಮೂಲೆ ಮತ್ತು ಮಧ್ಯಂತರ ನಿವೇಶನಗಳು ಮಾರಾಟವಾಗಿವೆ.

published on : 31st December 2021

ಟಿ-20: ದುಬೈನಲ್ಲಿ ಯಶಸ್ವಿ ಅತ್ಯಧಿಕ ರನ್ ಚೇಸ್ ಪಂದ್ಯಗಳು ಇಂತಿದೆ

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ, ಚೊಚ್ಚಲ ಬಾರಿಗೆ ಕಿರೀಟಕ್ಕೆ ಮುತ್ತಿಟ್ಟಿದೆ.

published on : 15th November 2021

ಎಂಎಸ್ ಧೋನಿ ಬಳಿಕ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ನಾಯಕ ವಿರಾಟ್ ಕೊಹ್ಲಿ!

ನಮೀಬಿಯಾ ವಿರುದ್ಧ ನಡೆದ ಟಿ20 ವಿಶ್ವಕಪ್ ಪಂದ್ಯದ ಗೆಲುವಿನ ಮೂಲಕ ಟಿ20 ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಅವರ ನಾಯಕತ್ವ ಅಂತ್ಯಗೊಂಡಿದೆ. 

published on : 9th November 2021

ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ರಾಜ್ಯದ ಅಭಿವೃದ್ಧಿಗೆ ಪಣ

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 100 ದಿನದ ಸಂಭ್ರಮ. ಬದಲಾದ ರಾಜಕೀಯದಲ್ಲಿ ಬಿಎಸ್ ಯಡಿಯೂರಪ್ಪ ದಿಢೀರ್ ರಾಜೀನಾಮೆ ನೀಡಿದ ನಂತರ ಅಚ್ಚರಿ ರೀತಿಯಲ್ಲಿ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಯಶಸ್ವಿ 100 ದಿನಗಳನ್ನು ಪೂರೈಸಿದೆ.

published on : 4th November 2021

ಬೆಂಗಳೂರು: 93 ವರ್ಷದ ರೋಗಿಗೆ ಯಶಸ್ವಿ ಮೆದುಳು ಗಡ್ಡೆ ಶಸ್ತ್ರಚಿಕಿತ್ಸೆ

ಮೆದುಳು ಗಡ್ಡೆ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ಇಳಿವಯಸ್ಸಿನ ರೋಗಿಗೆ ಶಸ್ತ್ರಚಿಕಿತ್ಸೆ ನಡೆಸಿ ಅದನ್ನು ಹೊರತೆಗೆಯುವಲ್ಲಿ ಫೋರ್ಟಿಸ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.

published on : 7th October 2021

ಏಕಕಾಲದಲ್ಲೇ ಅನ್ನನಾಳ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಫೋರ್ಟಿಸ್ ಆಸ್ಪತ್ರೆ ವೈದ್ಯರ ಸಾಹಸ

ಏಕಕಾಲದಲ್ಲೇ ಅನ್ನನಾಳ ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಹೊಂದಿದ್ದ 74 ವರ್ಷದ ವ್ಯಕ್ತಿಗೆ ರೋಬೋಟ್ ಸಹಾಯದ ಮೂಲಕ  ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಇದು ವಿಶ್ವದಲ್ಲೇ ಅಪರೂಪದ ಪ್ರಕರಣಗಳಲ್ಲಿ ಒಂದು ಎನ್ನಲಾಗಿದೆ.

published on : 21st June 2021

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಗೆ ಯಶಸ್ವಿ ಬೈಪಾಸ್ ಸರ್ಜರಿ!

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಸರ್ಜರಿ ನಡೆಸಲಾಗಿದೆ. ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿಗೆ ಬೈಪಾಸ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

published on : 30th March 2021

ಬೆಳಗಾವಿಯಲ್ಲಿ ಯಶಸ್ವಿ ಹೃದಯ ಕಸಿ: ಮಿದುಳು ನಿಷ್ಕ್ರಿಯಗೊಂಡಿದ್ದ 52ರ ವ್ಯಕ್ತಿಯ ಹೃದಯ 17 ವರ್ಷದ ಯುವಕನಿಗೆ ಜೋಡಣೆ

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಾರಾಷ್ಟ್ರ ಮೂಲದ 52 ವರ್ಷದ ವ್ಯಕ್ತಿಯ ಹೃದಯವನ್ನು ತೆಗೆದು 17 ವರ್ಷದ ಯುವಕನಿಗೆ ಹೃದಯ ಕಸಿ ಮಾಡುವ ಮೂಲಕ ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ 2ನೇ ಬಾರಿ ಯಶಸ್ಸು ಸಾಧಿಸಿದೆ.

published on : 24th March 2021

ಉದ್ದಿಮೆಗಳ ಯಶಸ್ಸಿಗೆ ಸಿದ್ಧ ಸೂತ್ರಗಳಿವೆಯೇ?

ಹಣಕ್ಲಾಸು -ರಂಗಸ್ವಾಮಿ ಮೂಕನಹಳ್ಳಿ

published on : 15th October 2020

ಟಾರ್ಪಿಡೊ ಬಿಡುಗಡೆಗೆ ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಮುಖ ತಾಂತ್ರಿಕ ಪ್ರಗತಿಯಲ್ಲಿ ಒಡಿಶಾ ಕರಾವಳಿ ತೀರದ ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ  ಭಾರತವು ಮೊದಲ ಬಾರಿಗೆ ಟಾರ್ಪಿಡೊ ಬಿಡುಗಡೆ (ಸ್ಮಾರ್ಟ್ ) ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ  ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

published on : 5th October 2020

ರಾಶಿ ಭವಿಷ್ಯ