• Tag results for successor

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಅಸುನೀಗಿದ ಸಿಡಿಎಸ್ ಜ.ಬಿಪಿನ್ ರಾವತ್ ಉತ್ತರಾಧಿಕಾರಿ ಯಾರು? ನಿವೃತ್ತ ಅಧಿಕಾರಿ ನೇಮಕ ಮಾಡಬಹುದೇ?

ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ಸಕಲ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇದೀಗ ಅವರ ಉತ್ತರಾಧಿಕಾರಿ ಯಾರು ಎಂಬ ಚರ್ಚೆ ಸಾಕಷ್ಟು ನಡೆಯುತ್ತಿದೆ.

published on : 11th December 2021

ನರೇಂದ್ರ ಗಿರಿ ಅವರ ಉತ್ತರಾಧಿಕಾರಿಯಾಗಿ ನೇಮಕಗೊಳ್ಳಲಿರುವ ಬಲ್ಬಿರ್ ಗಿರಿ

ಶ್ರೀ ಪಂಚಾಯತಿ ಅಖಾಡ ನಿರಂಜನಿ ಮಹಾಂತ ನರೇಂದ್ರ ಗಿರಿ ಅವರ ಉತ್ತರಾಧಿಕಾರಿಯನ್ನಾಗಿ ಬಲ್ಬಿರ್ ಗಿರಿ ಅವರನ್ನು ನೇಮಕ ಮಾಡಲು ನಿರ್ಧರಿಸಿದೆ. ಬಾಘಂಬರಿ ಗದ್ದಿಗೆ ಬಲ್ಬಿರ್ ಗಿರಿ ಅವರು ಉತ್ತರಾಧಿಕಾರಿಯಾಗಿ ನೇಮಕಗೊಳ್ಳಲಿದ್ದಾರೆ.

published on : 28th September 2021

ಸಿಜೆಐ ಬೋಬ್ಡೆ ಉತ್ತರಾಧಿಕಾರಿಯಾಗಿ ಜಸ್ಟೀಸ್ ಎನ್.ವಿ. ರಮಣ ಹೆಸರು ಶಿಫಾರಸು

ಸಿಜೆಐ ಎಸ್.ಎ ಬೋಬ್ಡೆ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾ. ಎನ್.ವಿ. ರಮಣ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. 

published on : 24th March 2021

ಹೊಸ ಸಿಜೆಐ ನೇಮಕ: ಶಿಫಾರಸು ಕಳಿಸಲು ಹಾಲಿ ಸಿಜೆಐ ಎಸ್.ಎ. ಬೋಬ್ಡೆಗೆ ಕೇಂದ್ರದ ಮನವಿ

ಸುಪ್ರೀಂ ಕೋರ್ಟ್ ನ ಹಾಲಿ ಮುಖ್ಯನ್ಯಾಯಾಧೀಶರಾದ ಎಸ್ಎ ಬೋಬ್ಡೆ ನಿವೃತ್ತಿಗೆ ಇನ್ನೊಂದು ತಿಂಗಳು ಬಾಕಿ ಇದ್ದು, ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆಗಳು ಚಾಲನೆ ಪಡೆದುಕೊಂಡಿವೆ.

published on : 20th March 2021

ಮಕರ ಸಂಕ್ರಾಂತಿಯ ನಂತರ ಶಿರೂರು ಮಠದ ಉತ್ತರಾಧಿಕಾರಿ ಘೋಷಣೆ: ಸೋದೆ ಶ್ರೀ ವಿಶ್ವವಲ್ಲಭ ಸ್ವಾಮೀಜಿ

ಶಿರೂರು ಮಠದ ಉತ್ತರಾಧಿಕಾರಿ ಆಯ್ಕೆ ಮಾಡಲಾಗಿದ್ದು ಮಕರ ಸಂಕ್ರಮಣದ ನಂತರ ಉತ್ತರಾಯಣದಲ್ಲಿ ಮಠದ ಪೀಠಕ್ಕೆ ನೇಮಕ ಮಾಡಲು ನಿರ್ಧರಿಸಿದ್ದೇವೆ.ಎಂದು ಪ್ರಸ್ತುತ ಶಿರೂರು ಮಠದ ಆಡಳಿತ ನೋಡಿಕೊಳ್ಳುತ್ತಿರುವ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

published on : 5th December 2020

ರಾಶಿ ಭವಿಷ್ಯ