- Tag results for succumbs
![]() | ಮರುಕಳಿಸಿದ ಹೈದರಾಬಾದ್ ಮಾದರಿಯ ಘಟನೆ: ಗುಜರಾತ್ ನಲ್ಲಿ ನಾಯಿ ದಾಳಿಗೊಳಗಾಗಿದ್ದ ಮಗು ಸಾವು!ಇತ್ತೀಚೆಗೆ ಹೈದರಾಬಾದ್ ನಲ್ಲಿ ಬೀದಿ ನಾಯಿ ದಾಳಿಗೊಳಗಾಗಿ ಮಗು ಸಾವನ್ನಪ್ಪಿದ್ದ ಘಟನೆ ನಡೆದ ಬೆನ್ನಲ್ಲೇ ಗುಜರಾತ್ ನಲ್ಲಿ ಇಂತಹದ್ದೇ ನಡೆದಿದೆ. |
![]() | ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವುದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. |
![]() | ಕಾಡಾನೆ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಸಾವುಕಾಡಾನೆ ಜೊತೆ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಸರಾ ಆನೆ ಗೋಪಾಲಸ್ವಾಮಿ ಬುಧವಾರ ಮೃತಪಟ್ಟಿದೆ. |
![]() | ಉತ್ತರ ಪ್ರದೇಶ: ಶುಲ್ಕ ಪಾವತಿಸದ ಕಾರಣಕ್ಕೆ ಶಿಕ್ಷಕನಿಂದ ಥಳಿತಕ್ಕೊಳಗಾಗಿದ್ದ ಬಾಲಕ ಸಾವುರಾಜಸ್ಥಾನದ ಜಲೌರ್‌ನಲ್ಲಿ ನಡೆದ ಘಟನೆಯಂತೆಯೇ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಶುಲ್ಕ ಪಾವತಿಸದ ಕಾರಣ ಶಿಕ್ಷಕಿಯೊಬ್ಬರು 3ನೇ ತರಗತಿಯ ವಿದ್ಯಾರ್ಥಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಾಲಕ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. |