ದೇಶಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮೂಲಕ ಪುರುಷನಾಗಲು ಪಶ್ಚಿಮ ಬಂಗಾಳ ಮಾಜಿ ಸಿಎಂ ಪುತ್ರಿ ನಿರ್ಧಾರ
ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರ ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರು ತಾವು "ಟ್ರಾನ್ಸ್ಮ್ಯಾನ್" ಎಂದು ಘೋಷಿಸಿಕೊಂಡಿದ್ದು, ಶೀಘ್ರದಲ್ಲೇ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಎಸ್ಆರ್ಎಸ್) ಒಳಗಾಗುವುದಾಗಿ ಹೇಳಿದ್ದಾರೆ.